ತುಮಕೂರು | ವಿಶೇಷಚೇತನರಿಗೆ ಸನ್ನೆ ನುಡಿಯಲ್ಲೇ ಪ್ರಚಾರ ಕೈಗೊಳ್ಳಲು ಡಿ.ಸಿ. ಸೂಚನೆ

 ಕಿವುಡ-ಮೂಕರಿಗೆ ಸರ್ಕಾರಿ ಯೋಜನೆಯನ್ನು ಸಿಗುವಂತೆ ಮಾಡಲು ಅಂತಹ ವಿಕಲಚೇತನರಿಗೆ ಅರ್ಥವಾಗುವ ಭಾಷೆಯಲ್ಲಿ ಅಂದರೆ ಸನ್ನೆ ನುಡಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.   ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ...

ದಾವಣಗೆರೆ | ಜಗಳೂರಿನಲ್ಲಿ ಶಾಸಕ ದೇವೇಂದ್ರಪ್ಪ ಭಿಕ್ಷಾಟನೆ ಮೂಲಕ ನೊಂದವರಿಗೆ ನೆರವು ಕಾರ್ಯಕ್ರಮ

ದಾವಣಗೆರೆ ಜಿಲ್ಲೆ ಜಗಳೂರು ನಗರದ ಹೊಸ ವಾಲ್ಮೀಕಿ ಭವನದಲ್ಲಿ "ನೊಂದವರಿಗೆ ನೆರವು" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಪ್ರಾರಂಭಿಸಿದ್ದು, ವರ್ಷಾರಂಭದ ಮೊದಲ ದಿನವೇ ತಟ್ಟೆ ಹಿಡಿದು...

ಚಾಮರಾಜನಗರ | ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯಕ್ಕಾಗಿ ತಪಾಸಣಾ ಶಿಬಿರ

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯ ವಿತರಿಸುವ ಸಂಬಂಧ ತಪಾಸಣಾ ಶಿಬಿರ ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಹಿಸಿ ಮಾತನಾಡಿದರು. ಭಾರತ ಸರ್ಕಾರ ಸಾಮ್ಯದ...

ಮೈಸೂರು | ವಿಕಲಚೇತನರ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್ : ಡಾ ರವಿಕುಮಾರ್

ಮೈಸೂರು ಜಿಲ್ಲೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹೆಚ್‍ಡಿ ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯಾಧಿಕಾರಿಗಳ ಕಚೇರಿ ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ...

ಕೋರ್ಟ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ: ಸುಪ್ರೀಂ ಕೋರ್ಟ್ ಆದೇಶ

ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇರುವಂತೆ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಬುಧವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಶೇಷ ಚೇತನರು