‘ಹಿಂದುತ್ವ ಉಗ್ರವಾದ’ | ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಭಾಷಣಕ್ಕೆ ಭಾರತದ ಪ್ರತ್ಯುತ್ತರ!

ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ಶಹಬಾಜ್ ಷರೀಫ್‌ ಅವರು ಭಾರತ-ಪಾಕ್ ಸಂಘರ್ಷದ ಬಗ್ಗೆ ಭಾಷಣ ಮಾಡಿದ್ದಾರೆ. ಹಿಂದುತ್ವ ಉಗ್ರವಾದದ ಕುರಿತು ಆರೋಪಗಳನ್ನು ಮಾಡಿದ್ದಾರೆ. ಅವರ ಭಾಷಣದ ಕೆಲವು ಗಂಟೆಗಳ ಬಳಿಕ, ಭಾರತವು ಷರೀಫ್‌ ಮಾತುಗಳಿಗೆ...

ಪತ್ನಿ ಜೊತೆ ತೆರಳುತ್ತಿದ್ದಾಗ ಏಕಾಏಕಿ ನಿಂತ ಎಸ್ಕಲೇಟರ್; ಗಾಬರಿಗೊಂಡ ಟ್ರಂಪ್!

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಪತ್ನಿ ಮೆಲಾನಿಯಾ ಟ್ರಂಪ್ ಜೊತೆ ವಿಶ್ವಸಂಸ್ಥೆಯ ಪ್ರಧಾನ ಕಚೇರಿಗೆ ಎಸ್ಕಲೇಟರ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ನಿಂತು ಗೊಂದಲ ಉಂಟಾಯಿತು. ಟ್ರಂಪ್‌ರ ಭಾಷಣಕ್ಕೂ ಕೆಲ ನಿಮಿಷಗಳ ಮುಂಚೆ ನಡೆದ...

ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

"ದೇಶದಲ್ಲಿ ಮೊದಲು ರಾಜರ ಆಡಳಿತ ಇತ್ತು. ಬಲಿಷ್ಟರು, ಪರಾಕ್ರಮಿಗಳು ಪ್ರಜೆಗಳನ್ನು ಆಳುತ್ತಿದ್ದರು. ಆದರೆ, ಈಗ ರಾಜಪ್ರಭುತ್ವ ವ್ಯವಸ್ಥೆ ಇಲ್ಲ, ಸ್ವಾತಂತ್ರ್ಯಾ ನಂತರ ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಿದ್ದು, ನಾವೇ ನಮ್ಮ ನಾಯಕರನ್ನು...

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಪರ ಮತಚಲಾಯಿಸಿದ ಭಾರತ

ಭಾರತವು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪ್ಯಾಲೆಸ್ತೀನ್ ದೇಶ ಮತ್ತು ಎರಡು-ರಾಜ್ಯ ಪರಿಹಾರಕ್ಕೆ ಬೆಂಬಲ ಸೂಚಿಸುವ 'ನ್ಯೂಯಾರ್ಕ್ ಘೋಷಣೆ'ಯ ಪರವಾಗಿ ಮತ ಚಲಾಯಿಸಿದೆ. ಫ್ರಾನ್ಸ್ ಮಂಡಿಸಿದ ಈ ನಿರ್ಣಯಕ್ಕೆ 142 ರಾಷ್ಟ್ರಗಳು ಪರವಾಗಿ, 10 ರಾಷ್ಟ್ರಗಳು...

ಗಾಜಾದಲ್ಲಿ ಪ್ರತಿ 10 ಮಕ್ಕಳಲ್ಲಿ 1 ಮಗುವಿಗೆ ಅಪೌಷ್ಟಿಕತೆ: ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ

ಗಾಜಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್‌ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ. ‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಶ್ವಸಂಸ್ಥೆ