ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಪಾಕ್‌ ನೇಮಕ: ಕಾಂಗ್ರೆಸ್ ಅಸಮಾಧಾನ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಪಾಕಿಸ್ತಾನವನ್ನು ನೇಮಕ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಇದು ಅತ್ಯಂತ ದುರದೃಷ್ಟಕರ. ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಭಾರತ-ಪಾಕ್ ಘರ್ಷಣೆ ಶೀಘ್ರವೇ ಕೊನೆಗೊಳ್ಳುತ್ತದೆ ಎಂದ ಟ್ರಂಪ್‌; ಸಂಯಮಕ್ಕೆ ವಿಶ್ವಸಂಸ್ಥೆ ಕರೆ

ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ...

ಜಮ್ಮು ಕಾಶ್ಮೀರ ದಾಳಿ: ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ ವಿಶ್ವಸಂಸ್ಥೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ʼಏಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ...

ಉಕ್ರೇನ್ ಕುರಿತ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ: ಅಮೆರಿಕಕ್ಕೆ ಹಿನ್ನಡೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೋಮವಾರ ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿದ್ದು, ರಷ್ಯಾ-ಉಕ್ರೇನ್ ಯುದ್ಧದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ಹಾಗೂ ಅಮೆರಿಕ ಮಂಡಿಸಿದ್ದ ನಿರ್ಣಯಗಳ ಮತದಾನದಿಂದ ಭಾರತ ದೂರ ಉಳಿದಿದೆ. ಎರಡೂ ನಿರ್ಣಯಗಳ ಪರ...

ಭೂಮ್ತಾಯಿ | ಹವಾಮಾನ ಬದಲಾವಣೆ ವೈಪರೀತ್ಯದಿಂದ ತತ್ತರಿಸಿರುವ ದೇಶಗಳ ಪೈಕಿ 7ನೇ ಸ್ಥಾನದಲ್ಲಿದೆ ಭಾರತ!

ಅನೇಕ ವರದಿಗಳ ಪ್ರಕಾರ ಹವಾಮಾನ ಬದಲಾವಣೆಯ ವೈಪರೀತ್ಯಗಳಿಂದ  ದೊಡ್ಡ ಮಟ್ಟದಲ್ಲಿ ತತ್ತರಿಸಿರುವ  ದೇಶಗಳ ಪೈಕಿ ಭಾರತ ಏಳನೇ ಸ್ಥಾನದಲ್ಲಿದೆ. ಸಮುದ್ರದ  ನೀರಿನ ಮಟ್ಟ ಏರಿಕೆ, ಜೀವವೈವಿಧ್ಯತೆಯ ನಷ್ಟ ಮತ್ತು ಹೆಚ್ಚುತ್ತಿರುವ ನೀರಿನ ಕೊರತೆಯಂತಹ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಶ್ವಸಂಸ್ಥೆ