ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು ಡಾ.ಪುರುಷೋತ್ತಮ ಬಿಳಿಮಲೆ ಬಣ್ಣಿಸಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ವೀರಪ್ಪ ಮೊಯ್ಲಿ ವಿರಚಿತ 'ವಿಶ್ವಸಂಸ್ಕೃತಿಯ ಮಹಾಯಾನ' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ...

ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಏರಿಸಬೇಕು: ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಏರಿಸಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...

ಬಿಜೆಪಿ 60 ದಾಟದು, ಕಾಂಗ್ರೆಸ್‌ ಕನಿಷ್ಠ 130 ಸ್ಥಾನ ಗೆಲ್ಲಲಿದೆ: ವೀರಪ್ಪ ಮೊಯ್ಲಿ

ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣ ಮುಚ್ಚಲಿದೆ ಎಂದ ವೀರಪ್ಪ ಮೊಯ್ಲಿ ಜೆಡಿಎಸ್‌ನ ʼಅವಕಾಶವಾದದ ರಾಜಕೀಯʼವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಭರವಸೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವೀರಪ್ಪ ಮೊಯ್ಲಿ