ಟಿ20 ವಿಶ್ವಕಪ್ | ವಿಂಡೀಸ್ ಮಣಿಸಿ ಸೆಮಿ ತಲುಪಿದ ಭಾರತದ ರೋಚಕ ಆಟ

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅಸಾಧಾರಣ ಹೋರಾಟ ಪ್ರದರ್ಶಿಸಿದ ಟೀಮ್ ಇಂಡಿಯಾ, ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿ 2026ನೇ ಸಾಲಿನ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ದರ್ಪದಿಂದ...

ಟಿ20 ವಿಶ್ವಕಪ್ | ಸೆಮಿಫೈನಲ್‌ ತಲುಪಲು ಭಾರತಕ್ಕೆ 196 ರನ್‌ ಗುರಿ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ವೆಸ್ಟ್ ಇಂಡೀಸ್ ತಂಡ 196 ರನ್‌ಗಳ ಕಠಿಣ ಗುರಿ ನೀಡಿದೆ. ಸೆಮಿಫೈನಲ್ ಹಂತಕ್ಕೇರಲು ಭಾರತ ಈ...

ಟಿ20 ವಿಶ್ವಕಪ್ | ಈಡನ್‌ ಗಾರ್ಡನ್ಸ್‌ನಲ್ಲಿ ಭಾರತ – ವೆಸ್ಟ್ ಇಂಡೀಸ್ ಪಂದ್ಯ; ಮಳೆ ಬಂದರೆ ಯಾರಿಗೆ ಲಾಭ?

ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಅತ್ಯಂತ ಕುತೂಹಲಕಾರಿ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಸಂಜೆ 7...

ವಿಂಡೀಸ್‌ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ: ಸರಣಿ ಕೈವಶ

ದೆಹಲಿಯ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ರಿಂದ ಕೈವಶ ಮಾಡಿಕೊಂಡಿತು....

IND vs WI 2nd Test | ಶುಭ್‌ಮನ್ ಗಿಲ್‌ ಶತಕ; ಭಾರತ 518 ರನ್‌ಗಳಿಗೆ ಡಿಕ್ಲೇರ್ಡ್‌

ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ನಾಯಕ ಶುಭ್‌ಮನ್‌ ಗಿಲ್‌ ಅವರ ಆಕರ್ಷಕ ಶತಕದೊಂದಿಗೆ 500ರ ಗಡಿ ದಾಟಿದೆ. ಭೋಜನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವೆಸ್ಟ್ ಇಂಡೀಸ್