IND vs WI | ಜೈಸ್ವಾಲ್ – ಸಾಯಿ ಸುದರ್ಶನ್‌ ಭರ್ಜರಿ ಆಟ; ಬೃಹತ್ ಮೊತ್ತದತ್ತ ಭಾರತ

ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದ ಟೀ ವಿರಾಮದ ವೇಳೆಗೆ ಭಾರತ ತಂಡವು 58 ಓವರ್‌ಗಳಲ್ಲಿ 1 ವಿಕೆಟ್‌ಗೆ 220 ರನ್‌ಗಳನ್ನು ಬಾರಿಸಿ...

ವಿಂಡೀಸ್‌ ವಿರುದ್ಧ 2ನೇ ಟೆಸ್ಟ್‌; ಟಾಸ್‌ ಗೆದ್ದ ಭಾರತ ಬ್ಯಾಟಿಂಗ್

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ದೆಹಲಿಯಲ್ಲಿ ಆರಂಭವಾಗಿದ್ದು, ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಆರಂಭಿಕರಾದ ಕೆ ಎಲ್‌ ರಾಹುಲ್(10) ಹಾಗೂ ಯಶಸ್ವಿ...

BREAKING NEWS | ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ

ತವರು ನೆಲದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಿದೆ. ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ...

Ind-WI ಟೆಸ್ಟ್ | 3211 ದಿನಗಳ ನಂತರ ರಾಹುಲ್‌ ಶತಕ; ರೋಹಿತ್‌, ಗಂಭೀರ್‌ ದಾಖಲೆ ಸರಿಗಟ್ಟಿದ ಆಟಗಾರ

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನ ಎರಡನೇ ದಿನಾದ ಇಂದು ಭಾರತದ ಆರಂಭಿಕ ಆಟಗಾರ, ಕನ್ನಡಿಗ ಕೆ ಎಲ್ ರಾಹುಲ್ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿ,...

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವೆಸ್ಟ್‌ ಇಂಡೀಸಿನ ದೈತ್ಯ ಕ್ರಿಕೆಟಿಗ

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ 37 ವರ್ಷದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವೆಸ್ಟ್ ಇಂಡೀಸ್