ಅಪರೂಪದ ಘಟನೆ | ವೃದ್ಧನ ಪಿತ್ತಕೋಶದಿಂದ 8,125 ಕಲ್ಲುಗಳನ್ನು ಹೊರತೆಗೆದ ವೈದ್ಯರು

ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ 70 ವರ್ಷದ ವೃದ್ಧರೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಪಿತ್ತಕೋಶದಿಂದ ಬರೋಬ್ಬರಿ 8,000ಕ್ಕೂ ಹೆಚ್ಚು ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಅಪರೂಪದ ಪ್ರಕರಣವು ದೆಹಲಿಯ ಗುರುಗ್ರಾಮದ ಪೋರ್ಟಿಸ್‌ ಸ್ಮಾರಕ...

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಸೇವಾವಧಿ ವಿಸ್ತರಣೆಗೆ ಚಿಂತನೆ; ಯುವಜನರಿಗೆ ಎಲ್ಲಿದೆ ಅವಕಾಶ?

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ನಿವೃತ್ತಿ ವಯಸ್ಸನ್ನು 60ರಿಂದ 65ಕ್ಕೆ ಏರಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ...

ಬೆಳಗಾವಿ | ಹೊಟ್ಟೆಯಲ್ಲಿ ಹತ್ತಿ ಮತ್ತು ಕಾಟನ್ ಬಟ್ಟೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ‌ ನಡೆದಿದೆ. ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ...

ಕೋವಿಡ್‌ನಿಂದ ಮೃತಪಟ್ಟ ವೈದ್ಯರ ಕುಟುಂಬಕ್ಕೆ ಪರಿಹಾರ; ಮಾಹಿತಿ ನೀಡಲು ಕೇಂದ್ರ ನಕಾರ

ಕೋವಿಡ್ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿತ್ತು....

ರಾಯಚೂರು | ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ರಾಯಚೂರು ನಗರದ ಸಿಯಾತಲಾಬ ಬಡಾವಣೆಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಾಯಚೂರು ನಗರದ ಸಿಯಾತಲಾಬ ಬಡಾವಣೆಯು ಕಾರ್ಮಿಕರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವೈದ್ಯರು