ಕಲಬುರಗಿ | ಶೀಘ್ರ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಿಲ್ಲೆಯ ಶಹಾಬಾದ ತಾಲೂಕಿನ ತೋನಸನಹಳ್ಳಿ (ಎಸ್) ಗ್ರಾಮ ಮಾರ್ಗವಾಗಿ ಜೇವರ್ಗಿಗೆ ಹೋಗುವ ರಸ್ತೆ ಹೊಂಡ, ಗುಂಡಿಗಳಿಂದ ತುಂಬಿ ಅಪಾಯಕಾರಿಯಾಗಿ ಮಾರ್ಪಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗ್ರಾಮದ ಮುಖ್ಯರಸ್ತೆ ತಡೆದು...

ಕಲಬುರಗಿ | ಕಾಗಿಣಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಶಹಬಾದ್‌ ಪಟ್ಟಣದ ಹೊರವಲಯದಲ್ಲಿರುವ ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಮೃತರು ಎಂದು ಗುರುತಿಸಲಾಗಿದೆ. ಅನಾರೋಗ್ಯ ಹಿನ್ನಲೆಯಲ್ಲಿ ಆತ್ಮಹತ್ಯೆ...

ಕಲಬುರಗಿ | ಶಹಾಬಾದ್‌ನಲ್ಲಿ ಬಿಇಒ ಕಚೇರಿ ಆರಂಭಿಸಲು ಆಗ್ರಹ

ಕಲಬುರಗಿ ವಿಭಾಗದ ಹೊಸದಾದ 14 ತಾಲೂಕುಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳನ್ನು ಪ್ರಾರಂಭಿಸಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ ಶಹಾಬಾದ್ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಾಡದೇ ಇರುವುದು ಖಂಡನೀಯ...

ಕಲಬುರಗಿ | ಮುಳುವಾದ ವಾಟ್ಸಪ್‌ ಸಂದೇಶ: ಮೇಲ್ವಿಚಾರಕಿಯ ನಿಂದನೆಗೆ ಮೂರ್ಛೆ ಹೋದ ಅಂಗನವಾಡಿ ಕಾರ್ಯಕರ್ತೆ!

ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಅಶೋಕ ನಗರ ಅಂಗನವಾಡಿ ಕೇಂದ್ರದ ಸಂಖ್ಯೆ ಎರಡರ ಕಾರ್ಯಕರ್ತೆಯೋರ್ವರು ಮೇಲ್ವಿಚಾರಕಿಯ ನಿಂದನೆ, ಒತ್ತಡ ತಾಳಲಾರದೆ ಮೂರ್ಛೆ ಹೋದ ಘಟನೆ ಗುರುವಾರ ಸಂಜೆ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ...

ಕಲಬುರಗಿ | ರಾಜ್ಯ ಹೆದ್ದಾರಿಯಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ರಾಜ್ಯ ಹೆದ್ದಾರಿ ಗುಣಮಟ್ಟದ ರಸ್ತೆ ನಿರ್ಮಾಣ ಹಾಗೂ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆ ಶಹಾಬಾದ್‌ನ ಪ್ರಗತಿಪರ ಸಂಘಟನೆಗಳು ಹಾಗೂ ಪ್ರಗತಿಪರರ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಎರಡನೇ ಹಂತದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಹಾಬಾದ