ಛತ್ತೀಸ್‌ಗಢದ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಖಂಡನೆ; ಶಾಂತಿ ಮರುಸ್ಥಾಪನೆಗೆ ಆಗ್ರಹ

ಛತ್ತೀಸ್‌ಗಢದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಮತ್ತು ಆದಿವಾಸಿಗಳ ಮಾರಣಹೋಮವನ್ನು 'ಶಾಂತಿಗಾಗಿ ನಾಗರೀಕರ ವೇದಿಕೆ' ಖಂಡಿಸಿದೆ. ಮಾತುಕತೆ, ಶಾಂತಿ ಸಭೆಗಳ ಮೂಲಕ ಶಾಂತಿ ಮರುಸ್ಥಾಪಿಸಬೇಕೆಂದು ಆಗ್ರಹಿಸಿದೆ. ಕೇಂದ್ರ ಸರ್ಕಾರದ CRPF, CoBRA, ಗ್ರೇ-ಹೌಂಡ್‌...

ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತವಾರ್ತೆ ಘಟಕದ ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕ : ಶಾಂತಿಗಾಗಿ ನಾಗರಿಕರ ವೇದಿಕೆ ಶ್ಲಾಘನೆ

ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತವಾರ್ತೆ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದೆ. ಇವರೆಲ್ಲರನ್ನೂ...

ಶರಣಾದ ನಕ್ಸಲರು | ಜೀವಂತ ನೋಡುವ ಭರವಸೆ ಕಳೆದುಕೊಂಡಿದ್ದ ಕುಟುಂಬಗಳು ಹೇಳಿದ್ದೇನು?

ಸೂರ್ಯ ಮೇಲೇರುತ್ತಿದ್ದಂತೆ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಳಿ ಕಾತರ ತುದಿ ಮುಟ್ಟಿತ್ತು. ಗಂಟೆ ಹತ್ತಾಗುತ್ತಿದ್ದಂತೆ ಸಂಗಾತಿಗಳು ಹೋರಾಟದ ಗೀತೆಗಳನ್ನು ಹಾಡುತ್ತಾ ಕಾಡಿನ ಸಂಗಾತಿಗಳಿಗೆ ಸ್ವಾಗತ ಕೋರುತ್ತಿದ್ದರು. ಹಿಂದಿನ ದಿನವೇ ನಕ್ಸಲರನ್ನು ಕಾಡಿನಿಂದ ಕರೆತರಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಾಂತಿಗಾಗಿ ನಾಗರಿಕರ ವೇದಿಕೆ