‘ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ’ ಎಂದ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು!

'ಯಡಿಯೂರಪ್ಪ ಪುತ್ರ, ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ' ಎಂದು ಕಾಂಗ್ರೆಸ್‌ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಇದು ಈಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬೆಕ್ಕಿನಕಲ್ಮಠದಲ್ಲಿಜಗದ್ಗುರು...

ವೀರಶೈವ- ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿ ಸೇರ್ಪಡೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿ: ಶಾಮನೂರು

ಸಕಲ ವೀರಶೈವ- ಲಿಂಗಾಯತರನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರ್ಪಡೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ...

2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಡಿಸಿಎಂ ಡಿ ಕೆ ಶಿವಕುಮಾರ್ ಆಯ್ಕೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿಗೆ ಶಾಮನೂರು ಶಿವಶಂಕರಪ್ಪ ಆಯ್ಕೆ ಸಂತೊಷ್ ಲಾಡ್, ಡಾ. ಕೆ. ಗೋವಿಂದರಾಜುಗೆ ಪ್ರೆಸ್‌ಕ್ಲಬ್ ಪ್ರಶಸ್ತಿ 29...

ವೀರಶೈವ-ಲಿಂಗಾಯತ ಅಧಿವೇಶನ | ವೈಜ್ಞಾನಿಕ ಜಾತಿಗಣತಿ ಸೇರಿ 8 ನಿರ್ಣಯಗಳ ಅಂಗೀಕಾರ

ಜಾತಿಗಣತಿಯು 8 ವರ್ಷಗಳಷ್ಟು ಹಳೆಯದಾಗಿದೆ. ಕಾಂತರಾಜ ಆಯೋಗದ ವರದಿ ಒಪ್ಪಿಕೊಳ್ಳದೇ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕ ಜಾತಿಗಣತಿ...

ಕಾಂತರಾಜು ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು: ವೀರಶೈವ ಮಹಾ ಅಧಿವೇಶನದಲ್ಲಿ ನಿರ್ಣಯ

ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ 24ನೇ ಮಹಾ ಅಧಿವೇಶನವು ಇಂದು(ಡಿ.24)ರ ಸಂಜೆ ಸಮಾರೋಪಗೊಂಡಿತು. ಈ ಮಹಾಅಧಿವೇಶನದಲ್ಲಿ ಪಕ್ಷಭೇದ ಮರೆತು ರಾಜ್ಯದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಾಮನೂರು ಶಿವಶಂಕರಪ್ಪ