ಉತ್ತರ ಪ್ರದೇಶ | ಶಾಲೆಗಳಿಗಿಲ್ಲ ಕ್ರಿಸ್‌ಮಸ್‌ ರಜೆ; ಬದಲಿಗೆ, ವಾಜಪೇಯಿ ಜನ್ಮ ದಿನ ಆಚರಣೆ

ಉತ್ತರ ಪ್ರದೇಶದಲ್ಲಿ ಕ್ರಿಸ್‌ಮಸ್‌ ಆಚರಣೆಗಾಗಿ ಶಾಲೆಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರದ ಆದೇಶದಂತೆ ಶಾಲೆಗಳನ್ನು ತೆರೆಯಲಾಗಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ...

ದೆಹಲಿ | ವಾಯು ಮಾಲಿನ್ಯ ಹೆಚ್ಚಳ; 5ನೇ ತರಗತಿವರೆಗೆ ಶಾಲೆಗಳು ಬಂದ್‌!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದ್ದು, ಜನರು ಉಸಿರಾಟ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ತಲೆದೂರುತ್ತಿವೆ. ಭೀಕರ ಮಾಲಿನ್ಯವಿರುವ ಸಮಯದಲ್ಲಿ ಮಕ್ಕಳು ಮನೆಯಿಂದ ಹೊರಬಾರದಂತೆ ತಡೆಯಲು ದೆಹಲಿ...

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಸರಪಳಿಯಿಂದ ಕಟ್ಟಿಹಾಕಿ ಬಂಧನ; ಭಾರೀ ಆಕ್ರೋಶ

4ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಹಾಸ್ಟೆಲ್‌ನಲ್ಲಿ ಸರಪಳಿ ಹಾಕಿ ಕಟ್ಟಿಹಾಕಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿಯ ತಂದೆ ಮತ್ತು ಹಾಸ್ಟೆಲ್ ಸಿಬ್ಬಂದಿಗಳು ಆತನನ್ನು ಕಟ್ಟಿಹಾಕಿದ್ದರು ಎಂದು ಹೇಳಲಾಗಿದೆ. ಘಟನೆ...

ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡಲು ತಡೆ; 6 ಮಂದಿಗೆ ಜೈಲು ಶಿಕ್ಷೆ

ಶಾಲೆಯಲ್ಲಿ ಬಿಸಿಯೂಟ ಕಾರ್ಮಿಕಳಾಗಿ ನೇಮಕಗೊಂಡಿದ್ದ ದಲಿತ ಮಹಿಳೆಗೆ ಅಡುಗೆ ತಯಾರಿಸದಂತೆ ಅಡ್ಡಿಪಡಿಸಿದ್ದ ಪ್ರಕರಣದಲ್ಲಿ ಆರು ಮಂದಿ ಅಪರಾಧಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ....

ಗದಗ | ಸರಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳು ನಿಷೇಧ: ಸಿಪಿಐ(ಎಂ) ಸ್ವಾಗತ

"ಬಹುತ್ವವೇ ಜೀವಾಳ ಆಗಿರುವ ಭಾರತವನ್ನು ಹಿಂದುತ್ವವಾದದ ಮೂಲಕ ಏಕ ಧರ್ಮವನ್ನು ಹೇರುವ ಕನಸಿನಲ್ಲಿ ಮುನ್ನಡೆಯುತ್ತಿರುವ ಆರ್‌ಎಸ್‌ಎಸ್ ಗೆ ಈಗ ಶತಮಾನ. ಈ ಹೊತ್ತಿನಲ್ಲಿ ಅದು ತಾನು ಮತ್ತು ತನ್ನ ಅಂಗ ಸಂಸ್ಥೆಗಳ ಮೂಲಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಾಲೆ