ರಾಜ್ಯದಲ್ಲಿ 400 ಪಬ್ಲಿಕ್ (ಕೆಪಿಎಸ್) ಶಾಲೆಗಳನ್ನು ತೆರೆಯುವ ಕುರಿತು ನೀಡಿರುವ ಬಜೆಟ್ ಹೇಳಿಕೆ ವಿರೋಧಿಸಿ ರಾಯಚೂರು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಮಾ.7 ರಂದು...
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆಗೆ ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.
ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು...
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಿಲಗೊಂಡಿದ್ದು, ಇವತ್ತೋ, ನಾಳೆಯೋ ಬೀಳುವಂತಿದೆ. ಹೀಗಿದ್ದರೂ ಶಾಲಾ ಕಟ್ಟಡ ದುರಸ್ತಿಗೆ ಶಿಕ್ಷಣ ಇಲಾಖೆ ನಿರಾಸಕ್ತಿ ಹೊಂದಿರುವುದು...