ಬೆಂಗಳೂರು | 93 ವರ್ಷ ಹಳೆಯ ಶಾಲೆಯ ಗೋಡೆ ಕೆಡವಿದ ಮೂವರ ವಿರುದ್ಧ ಪ್ರಕರಣ ದಾಖಲು

ಕ್ವೀನ್ಸ್ ರಸ್ತೆಯಲ್ಲಿರುವ 93 ವರ್ಷ ಹಳೆಯ ಶಾಲೆಯಾದ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ (ಎಸ್‌ಕೆಇಐ) ಕಾಂಪೌಂಡ್ ಗೋಡೆಯನ್ನು ಕೆಡವಿದ್ದಕ್ಕಾಗಿ ಬೆಂಗಳೂರು ನಗರ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ...

ಚಿತ್ರದುರ್ಗ | ಶಾಲೆಗೆ ಬಾರದ ಮಕ್ಕಳು ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರಾಗುವ ಸಾಧ್ಯತೆ ಹೆಚ್ಚು: ಜಿಲ್ಲಾಧಿಕಾರಿ ಕಳವಳ

ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಬಾಲ ಕಾರ್ಮಿಕರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ತಾಲೂಕುವಾರು ಸಂಗ್ರಹಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು...

ಬೆಂಗಳೂರು | ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ

ಮಕ್ಕಳಿಗೆ ಪೂರ್ತಿಯಾಗಿ ಬೇಸಿಗೆ ರಜೆ ನೀಡದೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ ಮಾಡಿವೆ. ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಆದೇಶವಿದ್ದರೂ, ಕೆಲವು ಶಾಲೆಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ...

ಬೆಂಗಳೂರು | ಎಂಟು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್

ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್‌ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಾಲೆ