ಶಿಡ್ಲಘಟ್ಟ | ಶ್ರದ್ಧಾಭಕ್ತಿಯಿಂದ ನೆರವೇರಿದ ತಿಪ್ಪೇನಹಳ್ಳಿ ಆಂಜನೇಯ ಸ್ವಾಮಿ ದೀಪೋತ್ಸವ

ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿಯ ತಿಪ್ಪೇನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಮಹೋತ್ಸವದ 48 ದಿನದಂದು ಗ್ರಾಮದಲ್ಲಿ ಅದ್ದೂರಿಯಾಗಿ ದೀಪೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.  ದೀಪೋತ್ಸವದ ಅಂಗವಾಗಿ ಸುಡುಬಿಸಿಲನ್ನು...

ಶಿಡ್ಲಘಟ್ಟ | ಮಾಜಿ ಸಚಿವ ವಿ.ಮುನಿಯಪ್ಪ ಹುಟ್ಟುಹಬ್ಬ ಆಚರಣೆ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾ ಚತುರ ಎಂದು ಖ್ಯಾತಿ ಹೊಂದಿರುವ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ 78ರ ಹುಟ್ಟು ಹಬ್ಬದ ಸಂಭ್ರಮದ ಹಿನ್ನೆಲೆ ಬೆಳಗ್ಗೆಯಿಂದಲೇ...

ಶಿಡ್ಲಘಟ್ಟ | ಪ್ರೀತಿ ನಿರಾಕರಣೆ: ಜೋಡಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದವರಾದ ನವೀನ್(22) ಮತ್ತು 15 ವರ್ಷದ ಅಪ್ರಾಪ್ತ ಬಾಲಕಿ...

ಶಿಡ್ಲಘಟ್ಟ | ತಾಯಿ ಅಕಾಲಿಕ ಮರಣ; ಖಿನ್ನತೆಗೊಳಗಾಗಿ ಮಕ್ಕಳಿಬ್ಬರು ಆತ್ಮಹತ್ಯೆ

ತಾಯಿಯ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿದ್ದ ಮಕ್ಕಳಿಬ್ಬರು ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಶಿಡ್ಲಘಟ್ಟ ನಗರದ ಪ್ರೇಮ ನಗರದ ನಿವಾಸಿಗಳಾದ...

ಚಿಕ್ಕಬಳ್ಳಾಪುರ | ಪ್ರಜ್ವಲ್ ರೇವಣ್ಣ ಪ್ರಕರಣ; ಸಿಎಂ, ಡಿಎಸ್‌ಎಂ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಆಕ್ರೋಶ

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಬೇಡ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಮಾನವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿಡ್ಲಘಟ್ಟ