ಸಮಾಜದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಎನ್ನದೆ ಸಾಮಾನ್ಯ ಜನರ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳಗಳ ಮೇಲೆ ಸಮೂಹ ಮಾಧ್ಯಮ ಸಾಕಷ್ಟು ಪ್ರಭಾವ ಬೀರಿದೆ. ಇಂದಿನ ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯ ಮನಸ್ಥಿತಿಯನ್ನು ವಿಕೃತಗೊಳಿಸುತ್ತಿದೆ ಎಂದು...
ಕನ್ನಡಪರ ಹೋರಾಟಗಾರರ ವಿರುದ್ಧ ಹಲವೆಡೆ ದಾಖಲಾಗಿರುವ ಎಲ್ಲ ಪ್ರಕರಣಗಳ ಎಫ್ಐಆರ್ ಹಿಂಪಡೆಯಲಾಗುವುದೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಶಿವಮೊಗ್ಗ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್...
ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ಲಕ್ಷಾಂತರ ರೂ ಹಣ ದೋಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ. ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಾಳಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ನಕಲಿ ಚಿನ್ನದ ನಾಣ್ಯ...
ಶಿವಮೊಗ್ಗದ ಅಗ್ನಿ ಶಾಮಕ ದಳದ ಠಾಣಾಧಿಕಾರಿ ನರೇಂದ್ರ ಅವರ ನೇತೃತ್ವದಲ್ಲಿ ಅಣಕು ಪ್ರದರ್ಶನದ ಮೂಲಕ ಶಾಲೆಯ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡದ ಬಗ್ಗೆ ಮಾಹಿತಿ ನೀಡಿದರು.
"ಮುಖ್ಯವಾಗಿ ಮನೆಗಳಲ್ಲಿ ಅಡುಗೆ ಅನಿಲ ಸೋರಿಕೆಯಾದಾಗ ಯಾವ ರೀತಿಯ...
ಆಶ್ರಯ ಯೋಜನೆಯಡಿ ಶಿವಮೊಗ್ಗದ ಗೋವಿಂದಾಪುರದಲ್ಲಿ 3000 ಮನೆಗಳ ಕಾಮಗಾರಿ ನಡೆಯುತ್ತಿದೆ. ವಸತಿ ಸಮುಚ್ಛಯಗಳಿಗೆ ವಿದ್ಯುತ್, ನೀರಿನ ಸಂಪರ್ಕ, ರಸ್ತೆ,ಬೀದಿ ದೀಪ, ಚರಂಡಿ ಸೇರಿದಂತೆ ಶೀಘ್ರದಲ್ಲೇ ಮೂಲ ಸೌಕರ್ಯಗಳನ್ನು ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ...