ಶಿವಮೊಗ್ಗ, ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್ ಮನೆ...
ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರ ಮುಂಭಾಗದಲ್ಲಿದ್ದ ಗಂಧದ ಮರವನ್ನು ಕಳ್ಳತನ ಮಾಡಲಾಗಿದೆ.
ಸಿಟಿ ಮಧ್ಯೆದಲ್ಲಿಯೇ ಶ್ರೀಗಂಧದ ಮರವನ್ನು ಕಳ್ಳತನ ಮಾಡಿರುವುದು ಅಚ್ಚರಿ ಮೂಡಿಸಿದೆ.
ಈ ಸಂಬಂಧ ದೂರುದಾರರು ಪೊಲೀಸರಿಗೆ ಕರೆ...
ಮಲೆನಾಡು ಹಾಗೂ ಕರಾವಳಿ ಪ್ರದೇಶದ ಜನರ ತೀವ್ರ ವಿರೋಧದ ನಡುವೆಯೂ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆ ಅನುಷ್ಠಾನಗೊಳಿಸಲು ಮುಂದಾದರೆ ಕಾಮಗಾರಿಗೂ ಮೊದಲು ಜೆಸಿಬಿ ಯಂತ್ರ ನನ್ನ ಎದೆಯ ಮೇಲೆ ಹಾದು ಹೋಗಬೇಕು ಎಂದು...
ಪೂರ್ವ ವಲಯದಲ್ಲಿ ಸ್ಥಳ ನಿರೀಕ್ಷಣೆಯಲ್ಲಿದ್ದ 17 ಜನ ಸಬ್ ಇನ್ಸ್ಪೆಕ್ಟರ್ಗಳ ವರ್ಗಾವಣೆಯನ್ನ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡರು ಮಾಡಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾಯಿಸಲಾಗಿದೆ.
ಸಿದ್ರಾಮಪ್ಪ –...
ಶಿವಮೊಗ್ಗ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಾಗರಾಜಪ್ಪ ಅಡಿವಪ್ಪರ್ ಅವರಿಗೆ ,ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಬೆಂಗಳೂರಿನ 2024ನೇ ಸಾಲಿನ ಪ್ರತಿಷ್ಠಿತ...