ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಅವರು ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ...
ಶಿವಮೊಗ್ಗ ಜಿಲ್ಲೆಯ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನವನ್ನು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ಶನಿವಾರ ಉದ್ಘಾಟನೆ ಮಾಡಿದರು.
ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ, ಡಿ.ಎ.ಆರ್ ಆವರಣದಲ್ಲಿ ₹3.75 ಕೋಟಿ...
ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾರ್ ರಂಗಮಂದಿರದಲ್ಲಿ ಮಾಜಿ...
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ಗೇಟ್ ನಿರ್ಮಿಸಲು ತಯಾರಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆ ಆನಂದಪುರ ಹೋಬಳಿಯ ಗಿಳಾಲಗುಂಡಿ ವ್ಯಾಪ್ತಿಯ ಚೆನ್ನಕೊಪ್ಪ ಗ್ರಾಮದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಚೆನ್ನಕೊಪ್ಪ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ರೈತರು...
ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್ಐ ಗರಿಷ್ಠ ₹10,000 ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.
ನ್ಯಾಯಾಲಯದ ಸಂಖ್ಯೆ ಸಿಸಿ 6730/24ರ ಪ್ರಕರಣದಲ್ಲಿ...