ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಪ್ರತಿದಿನ ಹೆದರಿಕೆಯಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ. ಆದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಜಾಣ ಕುರುಡರಾಗಿದ್ದಾರೆ ಎಂದು ಸ್ಥಳೀಯರು...
ಸುಪ್ರೀಂ ಕೋರ್ಟ್ನ ಆದೇಶದಂತೆ ಕರ್ನಾಟಕ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್...
ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ...
ಇಂಡಿಯನ್ ಡೆಂಟಲ್ ಅಸೋಸಿಯೇಷನ್ನಿಂದ ₹20 ಲಕ್ಷಕ್ಕೂ ಅಧಿಕ ಅವ್ಯವಹಾರ ನಡೆದಿದೆಯೆಂದು ಆರೋಪ ಮಾಡಿದ್ದು, ಐಡಿಎ ಆಯೋಜನೆ ಮಾಡಿದ್ದ ರಾಜ್ಯಮಟ್ಟದ ಸಭೆಯಲ್ಲಿ ಗಲಾಟೆ ಗದ್ದಲವಾಗಿರುವುದಾಗಿ ತಿಳಿದುಬಂದಿದೆ.
ಕ್ರಿಕೆಟ್ ಟೂರ್ನಮೆಂಟ್ ನಡೆಸುವ ಸಲುವಾಗಿ ಫಾರ್ಮಾ ಕಂಪನಿ ಹಾಗೂ...
ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ನಡೆದಿದೆ.
ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ...