300ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು, ಶೌಚಾಲಯಕ್ಕೆ ನೀರಿಲ್ಲ. ನೀರಿಗೆ ಹಾಹಾಕಾರ ಉಂಟಾಗಿರುವುದು ಶಿವಮೊಗ್ಗ ನಗರದಲ್ಲಿರುವ ಶಾಲೆಗಳ ದುಃಸ್ಥಿತಿ.
ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ಬೆಂಗಳೂರಿಗೆ ಶರಾವತಿ ನದಿ ನೀರನ್ನು ಹರಿಸುವ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ₹800 ಕೋಟಿ ವೆಚ್ಚದಲ್ಲಿ ಬಹುದೊಡ್ಡ ಕಾಮಕಾರಿ ಮಾಡಲು ಹೊರಟಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ಮಲೆನಾಡಿನ ಜನರಿಗೆ ವಂಚನೆಯಾಗುತ್ತದೆ ಎಂದು...
ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿಯನ್ನು ರದ್ದುಪಡಿಸಬೇಕು. ಸರ್ವರಿಗೂ ಶಿಕ್ಷಣ ಎಲ್ಲರಿಗೂ ಅವಕಾಶ"ವೆಂಬ ಪ್ರಜಾಪ್ರಭುತ್ವದ ತತ್ವಕ್ಕೆ ಇದು ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ...
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ. ಈ ತೀರ್ಪನ್ನು ರಾಜ್ಯ ಸರ್ಕಾರಗಳೇ ಅನುಷ್ಠಾನಗೊಳಿಸಬಹುದೆಂದು ಸುಪ್ರೀಂ ಕೋರ್ಟ್ ಆಗಸ್ಟ್ 01ರಂದು ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು...
ಶಿವಮೊಗ್ಗ ನಗರದ ಹೃದಯ ಭಾಗವಾದ ಅಮೀರ್ ಅಹಮದ್ ವೃತ್ತದಲ್ಲಿ ಕೆಲವು ವರ್ಷಗಳ ಹಿಂದೆ ಅಂಡರ್ಪಾಸ್ ನಿರ್ಮಾಣ ಮಾಡಿದ್ದು, ತದನಂತರ ಸಮರ್ಪಕ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿತ್ತು.
ಸಾರ್ವಜನಿಕರಿಗೆ ಅನುಕೂಲವಾಗಬೇಕಿದಿದ್ದ ಅಂಡರ್ಪಾಸ್...