ಶಿವಮೊಗ್ಗದ ಲಯನ್ ಸಫಾರಿ ಬಳಿಯ ಮುದ್ದಿನ ಕೊಪ್ಪದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಮುಖಿ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಆಯನೂರು ಕಡೆಯಿಂದ...
ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ನಿಂದ ವ್ಯಕ್ತಿಯೋರ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇದು ರಾಜ್ಯದಲ್ಲಿನ ಮೊದಲ ಪ್ರಕರಣವಾಗಿದೆ.
ಶಿವಮೊಗ್ಗ ನಗರದ ಗಾಂಧಿನಗರದ ನಿವಾಸಿ 74 ವರ್ಷದ ವ್ಯಕ್ತಿ ಶುಕ್ರವಾರ ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ...
ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಗುರುವಾರ ಗಾಜನೂರು ಜಲಾಶಯಕ್ಕೆ
43 ಸಾವಿರ ಕ್ಯೂಸೆಕ್ನಷ್ಟು ನೀರಿನ ಒಳಹರಿವು ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ ತುಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗ...
ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಸಿಇಒ ಎನ್ ಹೇಮಂತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಎನ್...