ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ಸರ್ಕಾರ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು...

‘400 ಮಹಿಳೆಯರ ಅತ್ಯಾಚಾರಿ’ ಪ್ರಜ್ವಲ್‌ಗೆ ಜರ್ಮನಿಗೆ ಹೋಗಲು ಮೋದಿ ಸಹಾಯ: ರಾಹುಲ್ ವಾಗ್ದಾಳಿ

ಸಮೂಹ ಅತ್ಯಾಚಾರಿ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಜರ್ಮನಿಗೆ ಹಾರಲು ಸಹಾಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮಹಿಳೆಯರಿಗೂ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‌...

ಶಿವಮೊಗ್ಗ, ರಾಯಚೂರು ಕ್ಷೇತ್ರದಲ್ಲಿ ಇಂದು ರಾಹುಲ್‌ ಗಾಂಧಿ ಪ್ರಚಾರ

ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಗುರುವಾರ...

ಶಿವಮೊಗ್ಗ | ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ‘ರೋಡ್ ಶೋ’

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ರೋಡ್‌ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲವೆಂದು ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು. ಸಚಿವ ಮಧು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿವಮೊಗ್ಗ