ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್,...
ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಎಸ್ ಬಂಗಾರಪ್ಪ ನಗರ ಎಂದು ನಾಮಕರಣ ಮಾಡುವಂತೆ ಎಸ್. ಬಂಗಾರಪ್ಪ ಅಭಿಮಾನಿಗಳ ಸಂಘ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಸುಮಾರು 25ವರ್ಷಗಳಿಂದ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ...
ಎಲ್ಲ ಭಾಷೆಗಳನ್ನು ನಾವು ಗೌರವಿಸಬೇಕು. ಕನ್ನಡ ಭಾಷೆ, ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಅಭಿಮಾನ, ಕಥೆ ಕವನದ ಮೂಲಕ ಕನ್ನಡವನ್ನು ಉಳಿಸಿ ಬೆಳೆಸುವ ಕರ್ತವ್ಯವನ್ನು ಅನೇಕ ಮಹನೀಯರು ಮಾಡಿದ್ದಾರೆ ಎಂದು ಎಂ ಎಸ್...
ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಇಲ್ಲಿಯ ಸಾರ್ವಜನಿಕರ ಹಾಗೂ ನೌಕರರ ಆರ್ಥಿಕ ಶಕ್ತಿಯನ್ನು ವೃದ್ಧಿಗೊಳಿಸಲು ಸಹಾಯ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...