ಶಿವಮೊಗ್ಗ | ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ,...

ಸೊರಬ | ಹಬ್ಬದ ಹೋರಿ ಜೈ ಹನುಮಾನ್ ಅನಾರೋಗ್ಯದಿಂದ ಸಾವು

ಸೊರಬ, ತಾಲೂಕಿನ ಗಡಿಭಾಗ ಹುಣಸೇಕಟ್ಟೆ ಗ್ರಾಮದ ಜೈ ಹನುಮಾನ್ ಎಂದೇ ಪ್ರಸಿದ್ಧವಾಗಿದ್ದ ಹಬ್ಬದ ಹೋರಿ(17ವರ್ಷ) ಶನಿವಾರ ಬೆಳಗಿನ ಜಾವ ಅನಾರೋಗ್ಯದಿಂದ ಮೃತಪಟ್ಟಿದೆ. ದಶಕಗಳ ಕಾಲ ಜಿಲ್ಲೆ ಸೇರಿದಂತೆ ಹಾವೇರಿ, ಉತ್ತರ ಕನ್ನಡ...

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ನ್ಯಾಯಸಮ್ಮತ ಹೋರಾಟಕ್ಕೆ, ಸಿಕ್ಕ ಜಯ ಎಂದ ಆಯುಕ್ತರು

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬಹುತೇಕ ಎಲ್ಲಾ ಮನೆ ಅಂಗಡಿಗಳು ಒತ್ತುವರಿ ಮಾಡಿ ಚರಂಡಿಯ ನೀರು ಹೋಗದಂತೆ ವಾಹನ ಓಡಾಡಲು ತೊಂದರೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ, ರಾಗಿಗುಡ್ಡದಲ್ಲಿ ಬಹುತೇಕ ಮನೆಗಳು ಅಂಗಡಿಗಳು ಹೋಟೆಲ್ ಗಳು...

ಶಿವಮೊಗ್ಗ | ಎಸ್ ಐ ಗಳ ವರ್ಗಾವಣೆ ; ಟ್ರಾಫಿಕ್ ನ‌ ತಿರುಮಲೇಶ್ ಸೇರಿ ಇಬ್ಬರು ಐಜಿ ಕಚೇರಿಗೆ

ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐಗಳನ್ನು ವರ್ಗಾಯಿಸಲಾಗಿದೆ. ಟಿ.ಎಂ.ನಾಗರಾಜು : ಸಾಗರ ಟೌನ್...

ಶಿವಮೊಗ್ಗ | ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರುಪಾಯಿ ಕಳೆದುಕೊಂಡ ಮಹಿಳೆ ; ಪ್ರಕರಣ ದಾಖಲು

ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿವಮೊಗ್ಗ