ಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ರೈಲ್ವೇ ಕಾಮಗಾರಿಗಾಗಿ ತೋಡಿದ್ದ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ನಡೆದಿದೆ.
ಗಂಗೂರಿನಲ್ಲಿ ರೈಲ್ವೇ ಕಾಮಗಾರಿಗಾಗಿ 8 ಅಡಿ ಆಳದ ಗುಂಡಿಯನ್ನು ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಬಾಲಕಿಯ ಮೃತದೇಹ...
ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.
ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿಯವರ ವರ್ಗಾವಣೆ ಸ್ವಾಗತಾರ್ಹ. ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಟ್ಟಿದೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆ ಸಂವಿಧಾನಿಕ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಅಸಲಿಗೆ ಸೀತಾರಾಮಪುರದಲ್ಲಿ ನಾನು ಮಾತಾಡಿಸಬೇಕಿದ್ದದ್ದು ಮರುಗೇಂದ್ರಪ್ಪ ಎಂಬುವವರನ್ನು. ಆದರೆ, ಮಾತಿಗೆ ಸಿಕ್ಕಿದ್ದು ಲಲಿತಮ್ಮ. ಇದರ ಹಿಂದೊಂದು ಸ್ವಾರಸ್ಯಕರ ಕತೆ...
ರಾಜ್ಯದ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರಿಗೆ ಯಾರು ಹೆಚ್ಚು ಬೈಯ್ಯುತ್ತಾರೆ ಎಂಬುದರ ಮೇಲೆ ಅವರಿಗೆ ಪ್ರಮೋಷನ್ ಕೊಡುತ್ತಾರೋ ಏನೋ ಗೊತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...