ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಲವಾರು ಜನರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ, ನಿಯಮಾನುಸಾರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಮತ್ತು...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಶಿವಮೊಗ್ಗದ ಚರ್ಚ್ ಪಾದ್ರಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಚರ್ಚ್ ಪಾದ್ರಿ ಫ್ರಾನ್ಸಿಸ್ ಫರ್ನಾಂಡಿಸ್ ಎಂಬವರು ತಮ್ಮದೇ ಶಿಕ್ಷಣ ಸಂಸ್ಥೆಯಲ್ಲಿ...
ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ಧಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ...
ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು,...
ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ...