ಶಿವಮೊಗ್ಗ ಹೊರವಲಯದ ಹರಕೆರೆಯ ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಮರಗಳನ್ನು ಕಡಿಯಲು ಶಿವಮೊಗ್ಗ ಅರಣ್ಯ ಇಲಾಖೆ ಅನುಮತಿ ನೀಡಿದೆ. ಇದನ್ನು ಹಲವರು ವಿರೋಧಿಸಿದ್ದಾರೆ. ಇಲಾಖೆಯು ಅನುಮತಿ ನೀಡುವ ಮುನ್ನ ಕಾನೂನಿನಲ್ಲಿ ಸೂಚಿಸಿರುವಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿಲ್ಲ...
ಲೋಕಸಭೆಯಲ್ಲೂ ಗೆಲುವಿನ ಓಟ ಮುಂದುವರಿಸಲು ಕಾಂಗ್ರೆಸ್ ಚಿಂತನೆ
ಬಿಜೆಪಿ ಬಲವಿರುವ ಎರಡು ಕ್ಷೇತ್ರಗಳ ಮೇಲೆ ನಿಗಾವಹಿಸಿದ ಕೈ ನಾಯಕರು
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಕರುನಾಡನ್ನು ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್ ಈಗ ರಾಷ್ಟ್ರ...
ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.
ಹೊಳೆನರಸೀಪುರ ಕ್ಷೇತ್ರ
ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....
ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಕುಮದ್ವತಿ ಸೇತುವೆ ಬಳಿ ಸಂಭವಿಸಿದೆ. ಚಾಲಕನ ಅಜಾರೂಕತೆಯೇ ಅಫಘಾತಕ್ಕೆ ಕಾರಣ...
ರಾಜ್ಯದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದು ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಬೇಸಿಗೆಯಲ್ಲೂ ತಂಪಾಗಿರುವ ಮಲೆನಾಡು ಪ್ರದೇಶದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವಾರು ಹಳ್ಳಿಗಳ ಜನರು ಕುಡಿಯುವ ನೀರಿಲ್ಲದೆ,...