ಶಿವಮೊಗ್ಗ | ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ: ಬಿ ಆರ್ ವಾಗೀಶ್

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ, ಸಮಾನತೆಗಾಗಿ ಹೋರಾಡಿದ್ದಾರೆ ಎಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಬಿ ಆರ್ ವಾಗೀಶ್ ತಿಳಿಸಿದರು. ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಸಮೀಪದ ಭದ್ರಾಪುರ...

ಶಿವಮೊಗ್ಗ | ಗ್ರಾಮಠಾಣಾ ಕಲ್ಪಿಸುವಂತೆ ಆಗ್ರಹ: ನ.11ರಂದು ಹೊಳೆಬೆನವಳ್ಳಿ ಗ್ರಾಮಸ್ಥರಿಂದ ಮುಷ್ಕರ

ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಗ್ರಾಮಕ್ಕೆ ಗ್ರಾಮಠಾಣಾ ಕಲ್ಪಿಸುವಂತೆ ಆಗ್ರಹಿಸಿ ನವೆಂಬರ್ 11ರಿಂದ ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ಶಿವಮೊಗ್ಗ | ಕೇಂದ್ರ ಸರ್ಕಾರ ರೈತರ ಕಬ್ಬಿಗೆ ಎಫ್‌ಆರ್‌ಪಿ ನಿಗದಿ ಮಾಡಲಿ: ಕೃಷಿ ಸಚಿವ ಚಲುವರಾಯಸ್ವಾಮಿ

ಕಬ್ಬು ಬೆಳೆಗೆ ಎಫ್‌ಆರ್‌ಪಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಬೇಕಿದೆ. ಹಾಗಾಗಿ ಈಗ ಹೆಚ್ಚಿನ ದರ ನಿಗದಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ...

ಶಿಕಾರಿಪುರ | ಮಹಿಳೆಯರಿಗೆ ಮನೆಯಲ್ಲೇ ಉದ್ಯೋಗ ಸೃಷ್ಟಿಯ ಗುರಿ: ರಾಗಿ ಬಿಸ್ಕತ್ ತಯಾರಿಕೆ ಶಿಬಿರ

ಮಹಿಳೆಯರು ತಮ್ಮ ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದರಿಂದ ದೇಹ ಮತ್ತು ಮನಸ್ಸು ತಾಜಾವಾಗುತ್ತದೆ ಎಂದು ಆಹಾರ ವಿಜ್ಞಾನ ವಿಭಾಗ ಪ್ರಾಧ್ಯಾಪಕಿ ಜ್ಯೋತಿ ರಾಥೋಡ್ ರಾಗಿ ಬಿಸ್ಕತ್ ತಯಾರಿಕೆ...

ಶಿವಮೊಗ್ಗ | ರಾಷ್ಟ್ರಗೀತೆಗೆ ಅಪಮಾನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಜಾಕ್ಕೆ ಎನ್‌ಎಸ್‌ಯುಐ ಆಗ್ರಹ

ರಾಷ್ಟ್ರಗೀತೆ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಎನ್‌ಎಸ್‌ಯುಐ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿವಮೊಗ್ಗ