ಹೊಸನಗರದ ರಿಪ್ಪನ್ ಪೇಟೆಯ ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಅವರಿಗೆ ಸಿಕ್ಕಿದ್ದು, ಅವರು ಅದನ್ನು ತಕ್ಷಣವೇ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಪಿಎಸ್ಐ ರಾಜುರೆಡ್ಡಿ ಅವರ...
ಶಿವಮೊಗ್ಗ, ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು.
ಪುರೋಹಿತ ಮಧು ಭಟ್ಟರ ನೇತೃತ್ವದಲ್ಲಿ ನಾಮಕರಣ ಮಾಡಲಾಯಿತು. ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪುಸ್ತಕ ವಿತರಣೆಯಾಗಿರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
2025-2026 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ 211 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು. ಕಳೆದ ವರ್ಷ...
ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಕೋಟೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ಸಿ ಗಾಂಧಿಬಜಾರ್ ರಸ್ತೆಯಲ್ಲಿ ರಾತ್ರಿ ವೇಳೆ ಕರ್ತವ್ಯ ಮುಗಿಸಿ ಮನೆಗೆ ಹೋಗುವ ವೇಳೆ ರಸ್ತೆ ಬದಿಯಲ್ಲಿ ಬಿದ್ದ ಪರ್ಸ್ ಗಮನಿಸಿ,...
ಶಿವಮೊಗ್ಗ, ಕರ್ನಾಟಕದ ಕ್ರಾಂತಿಕಾರಿ ಮುಖ್ಯಮಂತ್ರಿಗಳಾಗಿದ್ದ ಬಡ ಯೋಜನೆಗಳನ್ನು ಜನರ ಅಭಿವೃದ್ಧಿಗಾಗಿ ಅನೇಕ ಹೊಸ ಮುಖ್ಯಮಂತ್ರಿಗಳಾಗಿದ್ದ ಎಸ್ ಬಂಗಾರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಪ್ರಜ್ಞಾವಂತ, ಬಡವರ ಬಂಧುಗಳಾದ ಸಮಿತಿಯಿಂದ ಅಕ್ಟೋಬರ್ 26ರಂದು ಶಿವಮೊಗ್ಗದ...