ಶಿವಮೊಗ್ಗ, ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಎಸ್. ಮಧುಬಂಗಾರಪ್ಪನವರ ಅದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಪೂರ್ಣ ಪ್ರಮಾಣದ...
ಶಿವಮೊಗ್ಗ ನಗರದ ವಿನೋಬನಗರದ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ವಿಧ್ಯುಕ್ತವಾಗಿ ವಿಗ್ರಹ ಪ್ರತಿಷ್ಠಾಪನೆ, ಕಳಶಾರೋಹಣ ಮತ್ತು ಕುಂಭಾಭಿಷೇಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷರು ಹಾಗೂ...
ನಗರಗಳು ಬೆಳೆಯುವುದರ ಜತೆಗೆ ಜನಸಂದಣಿ ಹೆಚ್ಚಾಗುವುದು ಸಹಜ. ಅದರೊಟ್ಟಿಗೆ ವಾಹನಗಳ ಸಂಖ್ಯೆಯೂ ಗಣನೀಯವಾಗಿ ಏರುತ್ತಲೇ ಇರುತ್ತದೆ. ಶಿವಮೊಗ್ಗ ನಗರದ್ದೂ ಅದೇ ಕತೆ. ಪ್ರತಿದಿನವೂ ನಗರದ ಬೀದಿಗಳಲ್ಲಿ ಟ್ರಾಫಿಕ್ ಜಾಮ್, ವಾಹನ ಸವಾರರಿಗೂ ಸಾರ್ವಜನಿಕರಿಗೂ...
ಶಿವಮೊಗ್ಗ ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ...
ಶಿವಮೊಗ್ಗ, ಮಾನವತವಾದಿ ಅಂಬೇಡ್ಕರ್ ಚಿಂತನೆಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಮುಂದಾಗಬೇಕು ಎಂದು ಕುವೆಂಪು ವಿವಿ ಕನ್ನಡ ಭಾರತಿ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಕಂಠ ಕೂಡಿಗೆ...