ಶಿವರಾತ್ರಿ ಹಬ್ಬದ ಹಿನ್ನೆಲೆ ಶಿವನ ದೇವಾಲಯಕ್ಕೆ ಮುಸ್ಲಿಂ ಶಾಸಕ ಭೇಟಿ ನೀಡಿದ್ದಕ್ಕಾಗಿ, ದೇವಾಲಯವನ್ನು ಬಿಜೆಪಿಗರು ಶುದ್ದೀಕರಣ ಮಾಡಿ ಕೋಮುದ್ವೇಷ ಮೆರೆದಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಸಿಲ್ಲೋದ್‌ನಲ್ಲಿ ನಡೆದಿದೆ.
ಸಿಲ್ಲೋದ್‌ನ ಶಿವ ದೇವಾಲಯದಲ್ಲಿ ಶಿವರಾತ್ರಿ...
ಶಿವನ ಜೀವಿತದ ಮಹತ್ ಘಟನೆಗಳಲ್ಲಿ ಒಂದು, ಸತಿಯ ಮರಣಾನಂತರ ಆತನ ದೈತ್ಯಶೋಕ. ಸತಿಯ ಕಳೇವರವನ್ನು ಬೆನ್ನಿಗೂ, ಹೆಗಲಿಗೂ ಚೆಲ್ಲಿಕೊಂಡು ಆತ ಇಡೀ ದೇಶದ ಒಳಗೂ, ಸುತ್ತಲೂ ಧಾವಂತ ಸುತ್ತಿದ. ಈ ಧಾವಂತದಲ್ಲಿ ಸತಿಯ...
ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ.
ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ...
ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು...
ಮಹಾ ಕುಂಭಮೇಳ ಇಂದು (ಫೆ.26) ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಧಾರ್ಮಿಕ ಹಬ್ಬ ಶಿವರಾತ್ರಿಯೊಂದಿಗೆ ಮುಕ್ತಾಯವಾಗಲಿದೆ.
ಈವರೆಗೂ ಕೋಟಿಗಟ್ಟಲೇ ಜನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಹಲವು ಅಡೆತಡೆಗಳ...