ನಿರಂಕುಶಾಧಿಕಾರದತ್ತ ಸಾಗುತ್ತಿದೆ ಭಾರತ; ‘ಇಂಡಿಯಾ’ ಮೈತ್ರಿಕೂಟದ ರ್‍ಯಾಲಿಯಲ್ಲಿ ಉದ್ಧವ್ ಠಾಕ್ರೆ

"ಪ್ರಧಾನಿ ಮೋದಿ ಆಡಳಿತದಲ್ಲಿ ದೇಶವು 'ನಿರಂಕುಶಪ್ರಭುತ್ವ'ದತ್ತ ಸಾಗುತ್ತಿದ್ದು, ದೇಶವನ್ನು ಕಾಪಾಡಲು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಅನಿವಾರ್ಯ" ಎಂದು ಇಂಡಿಯಾ ಬ್ಲಾಕ್ ರ್‍ಯಾಲಿಯಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ...

ಲೋಕಸಭೆ ಚುನಾವಣೆ | ಜಮ್ಮುವಿನಲ್ಲಿ ಕಾಂಗ್ರೆಸ್‌ಗೆ ಶಿವಸೇನೆ ಸಾಥ್

ಶಿವಸೇನೆ (ಯುಬಿಟಿ) ಜಮ್ಮು ಮತ್ತು ಕಾಶ್ಮೀರ ಘಟಕವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉಧಮ್‌ಪುರ ಮತ್ತು ಜಮ್ಮು ಕ್ಷೇತ್ರದಿಂದ ಕಣಕ್ಕಿಳಿದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬೆಲ ವ್ಯಕ್ತಪಡಿಸಿದೆ. ಉಧಮ್‌ಪುರದಲ್ಲಿ ಏಪ್ರಿಲ್ 19ರಂದು, ಜಮ್ಮುವಿನಲ್ಲಿ ಏಪ್ರಿಲ್ 26ರಂದು...

ಮಹಾರಾಷ್ಟ್ರ ಸೀಟು ಹಂಚಿಕೆ ಒಪ್ಪಂದ: ಕಾಂಗ್ರೆಸ್ 18, ಉದ್ಧವ್ ಬಣ 20ರಲ್ಲಿ ಸ್ಪರ್ಧೆ

ಮಹಾರಾಷ್ಟ್ರ ದಲ್ಲಿ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿದ್ದು ಮುಂದಿನ 48 ಗಂಟೆಗಳೊಳಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ. ಮಾಜಿ ಸಿಎಂ ಉದ್ಧವ್ ಠಾಕ್ರೆ...

‘ನಿಜವಾದ ಶಿವಸೇನಾ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ‘ಸುಪ್ರೀಂ’ನಲ್ಲಿ ಉದ್ಧವ್ ಠಾಕ್ರೆ ಅರ್ಜಿ

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ‘ನಿಜವಾದ ಶಿವಸೇನೆ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಶಿವಸೇನೆ (ಯುಬಿಟಿ) ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ಮತ್ತು ಮಹಾರಾಷ್ಟ್ರ ವಿಧಾನಸಭೆಗೆ...

ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು: ಶಿವಸೇನಾ ತೀರ್ಪಿನ ಬಗ್ಗೆ ಕಪಿಲ್ ಸಿಬಲ್ ಆಕ್ರೋಶ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ 'ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು' ಎಂದು ತಿಳಿಸಿದ್ದಾರೆ. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿವಸೇನೆ