ಬಂಗಾಳ ಬಜೆಟ್ | ನಿರುದ್ಯೋಗಿ ಯುವಜನರಿಗೆ ಶಿಷ್ಯವೇತನ, ಮಹಿಳೆಯರಿಗೆ ಸಹಾಯಧನ ಹೆಚ್ಚಳ

ಚುನಾವಣಾ ವಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವು 3.89 ಲಕ್ಷ ಕೋಟಿ ರೂ.ಗಳ ಬಜೆಟ್‌ ಮಂಡಿಸಿದೆ. ಬಜೆಟ್‌ನಲ್ಲಿ ನಿರುದ್ಯೋಗಿ ಯುವಜನರಿಗೆ 'ಬಂಗ್ಲರ್ ಯುಬ-ಸಾಥಿ' ಯೋಜನೆಯಡಿ ನೀಡಲಾಗುತ್ತಿರುವ ಶಿಷ್ಯವೇತನವನ್ನು...

ಬೀದರ್‌ | ನಾರಾಯಣ ಹೃದಯಾಲಯದಿಂದ ಶಿಷ್ಯವೇತನ: ಡಾ.ಅಬ್ದುಲ್ ಖದೀರ್

ಪ್ರಸಕ್ತ ಶೈಕಣಿಕ ವರ್ಷದಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಪದವಿಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯ ತರಬೇತಿ ಪಡೆಯುವ 125 ಪುನರಾವರ್ತಿತ ಅಭ್ಯರ್ಥಿಗಳಿಗೆ ಬೆಂಗಳೂರಿನ ನಾರಾಯಣ ಹೃದಯಾಲಯ ಶಿಷ್ಯವೇತನ...

ಬೀದರ್‌ | ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಎಸ್‍ಎಸ್‍ಪಿ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು  https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು...

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25ರಷ್ಟು ಹೆಚ್ಚಿಸಿ ಆದೇಶ: ಡಾ. ಶರಣ ಪ್ರಕಾಶ್ ಪಾಟೀಲ್

ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....

ಕಲ್ಯಾಣ ಕರ್ನಾಟಕ | ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಘೋಷಣೆ

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿಷ್ಯವೇತನ