ಪ್ರಕೃತಿ ಸೌಂದರ್ಯ ಪ್ರವಾಸಿ ತಾಣವಾಗಿರುವ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ವಾಸ ಮಾಡುತ್ತಿರುವ ಜನರು ಅದೆಷ್ಟೋ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ನಾವು ಪ್ರತಿದಿನ ನೋಡಬಹುದು.
ಚಿಕ್ಕಮಗಳೂರು ಜಿಲ್ಲೆಯ, ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗಲಗಂಚಿ...
ಸುಮಾರು 25-30 ವರ್ಷಗಳಿಂದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ, ಭೂಮಿಯ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಅನೇಕ ಹೋರಾಟಗಳು ನಡೆಸುತ್ತಾ, ಅರಣ್ಯ...
ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮಹಿಳಾ ಘಟಕ ಹಾಗೂ ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮೇಗುಂದ ಹೋಬಳಿ ಘಟಕದ ವತಿಯಿಂದ ಆಯೋಜಿಸಲಾದ, ಸಂಕ್ರಾಂತಿ ಜಾನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಶುಕ್ರವಾರ ಮೇಗೂರು ಗಿರಿಜನ...
ಚಲಿಸುತ್ತಿರುವ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಪ್ರಜ್ಞಾಹೀನರಾಗಿ ಅಸ್ವಸ್ಥಗೊಂಡ ಬಳಿಕ ಬಸ್ಸನ್ನೇ ಚಾಲಕ ಆಸ್ಪತ್ರೆಗೆ ಸಾಗಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಗುರುವಾರ ಮೂಕಾಂಬಿಕ ಹೆಸರಿನ ಖಾಸಗಿ ಬಸ್ಸು ಬುಕ್ಕಡಿಬೈಲಿನಿಂದ ತ್ಯಾವಣ ಮಾರ್ಗವಾಗಿ...
ಕೊಪ್ಪ ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ಆದಿವಾಸಿ ಸಮಾವೇಶ, ನಮಗೆ ಸೂರು, ಬದುಕುವುದಕ್ಕೆ ಮನೆ ಬೇಕು. ಎತ್ತಂಗಡಿ ಆಗಿರುವ ಗುಡಿಸಲನ್ನು ಮತ್ತೇ ನೆಲೆ ಉರುವ ರೀತಿಯಲ್ಲಿ ಮಾಡಬೇಕಿದೆ. ನಾವು ದುಡ್ಡು ಮಾಡ್ಬೇಕು...