ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಶಾಶ್ವತ ಮಿತ್ರರೂ ಇಲ್ಲ, ಶಾಶ್ವತ ಶತ್ರುಗಳೂ ಇಲ್ಲ ಎಂಬ ಮಾತು ದಕ್ಷಿಣ ಏಷ್ಯಾದ ಪಾಲಿಗೆ ಮತ್ತೊಮ್ಮೆ ಸತ್ಯವಾಗುತ್ತಿದೆ. ಆದರೆ, ಈ ಬಾರಿ ಈ ಬದಲಾವಣೆ ಭಾರತದ ಪಾಲಿಗೆ ಕೇವಲ ರಾಜತಾಂತ್ರಿಕ...
ಮಧ್ಯಂತರ ಸರ್ಕಾರವು ಚುನಾವಣೆಗೆ ಸುಧಾರಣೆಗಳನ್ನು ತಂದರೂ, ಅವಾಮಿ ಲೀಗ್‌ನಂಥ ಪ್ರಮುಖ ಪಕ್ಷವು ದುರ್ಬಲಗೊಳ್ಳುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ. ಸ್ಪರ್ಧೆ ಇಲ್ಲದ ಚುನಾವಣೆ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಲೀಗ್ ಸಂಪೂರ್ಣವಾಗಿ ಭಾಗವಹಿಸದಿದ್ದರೆ, ಅದು ಏಕಪಕ್ಷೀಯ ಆಡಳಿತಕ್ಕೆ...
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾಗೆ ಹಸ್ತಾಂತರಿಸುವಂತೆ ಕೋರಿ ಭಾರತಕ್ಕೆ ಪತ್ರ ಬರೆದಿದ್ದೇವೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯ ಯಾವುದೇ...
ಉದ್ಯೋಗದಲ್ಲಿ ಮೀಸಲಾತಿ ನೀಡುವಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು 2024ರ ಜುಲೈನಲ್ಲಿ ಬಾಂಗ್ಲಾದೇಶದಾದ್ಯಂತ ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಿದ್ದರು. ಜುಲೈನಲ್ಲಿ ಆರಂಭವಾದ ಪ್ರತಿಭಟನೆಯು ಆಗಸ್ಟ್ 5 ರಂದು ತೀವ್ರಗೊಂಡಿತು. ಇದರ ಬೆನ್ನಲ್ಲೆ...
ಕಳೆದ ವರ್ಷ (2024ರ) ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಮರಣದಂಡನೆ ವಿಧಿಸಿದೆ.
ವಿದ್ಯಾರ್ಥಿಗಳ...