ಶ್ರೀರಂಗಪಟ್ಟಣ | ಪ್ರೀತಿ-ಸ್ನೇಹವೇ ನಿಜವಾದ ದೇವರು: ಸಾಹಿತಿ ಪ್ರೊ. ತುಕಾರಾಂ

ನಾಡಗೀತೆಯಲ್ಲಿರುವ 'ಜೈ ಭಾರತ ಜನನಿಯ ತನುಜಾತೆ, ಹಿಂದೂ, ಕ್ರೈಸ್ತ, ಮುಸಲ್ಮಾನ, ಜೈನ, ಬೌದ್ಧ. ಪಾರ್ಸಿʼ ಎಂಬ ಸಾಲಿನಂತೆ ನಾವೆಲ್ಲರೂ ಈ ಶಾಂತಿಯ ತೋಟದ ಹೂವುಗಳು. ಈ ತತ್ವವನ್ನು ನಾವು ನಮ್ಮ ಬದುಕಿನಲ್ಲಿ ನೆರಳಿನಂತೆ...

ಶ್ರೀರಂಗಪಟ್ಟಣ | ಸತತ ಅಧ್ಯಯನ, ಪರಿಶ್ರಮದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ: ಡಾ. ಸುಜಾತ ಅಕ್ಕಿ

​ಮಹಿಳೆಯರು ಸಬಲರಾಗಬೇಕಾದರೆ ಸತತ ಅಧ್ಯಯನ ಮತ್ತು ಪರಿಶ್ರಮ ಇರಬೇಕಾಗುತ್ತದೆ. ಆಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಲು ಪರಿಶ್ರಮ ಹಾಗೂ ಆಯಾ ಕ್ಷೇತ್ರದ ವಿಚಾರಗಳ...

ಶ್ರೀರಂಗಪಟ್ಟಣ | ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಶ್ರೀರಂಗಪಟ್ಟಣದ ಮೈಸೂರು ಕೋಟೆ ಬಳಿಯಿರುವ ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಭಾನುವಾರ ​ಮೈಸೂರಿನ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ 'ನನ್ನ ಭಾರತಕ್ಕಾಗಿ ಯುವಜನತೆ' ಎಂಬ ಸಂದೇಶದಡಿ ಹಮ್ಮಿಕೊಂಡಿದ್ದ...

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ ಯಶಸ್ಸಿನ ಉತ್ತುಂಗವನ್ನೇರಲು ಸಾಧ್ಯ. ಇದಕ್ಕೆ ಪೂರಕವಾಗಿ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಪಠ್ಯಕ್ಕಷ್ಟೇ ಸೀಮಿತವಾಗಿರದೆ, ವಿಚಾರ ಸಂಕಿರಣಗಳನ್ನು...

ಶ್ರೀರಂಗಪಟ್ಟಣ | ಐತಿಹಾಸಿಕ ಸ್ಮಾರಕಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನಾಗೇಂದ್ರ

ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸ್ಮಾರಕಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ರೋಟರಿ ಸಂಸ್ಥೆಯ ಕಾರ್ಯದರ್ಶಿ ನಾಗೇಂದ್ರ ಅವರು ಹೇಳಿದರು. ​ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶ್ರೀರಂಗಪಟ್ಟಣ