ಶ್ರೀರಂಗಪಟ್ಟಣ | ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಪ್ರಜ್ಞಾವಂತರ ಪ್ರತಿಭಟನೆ

ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಶ್ರೀರಂಗಪಟ್ಟಣದ ಪ್ರಜ್ಞಾವಂತರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ತಹಶಿಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಿದರು. ನಾವು ಭಾರತ ಒಕ್ಕೂಟದಲ್ಲಿ ರಾಜಕೀಯ, ಸಾಮಾಜಿಕ ಹಾಗೂ...

ಮಂಡ್ಯ | ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯ; ಹನುಮ ಮಾಲಾಧಾರಿಗಳ ವಿರುದ್ಧ ಪ್ರಕರಣ ದಾಖಲು

ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಗೆ ತೆರಳುತ್ತಿದ್ದ ಮಾಲಾಧಾರಿಗಳು, ಮುಸ್ಲಿಂ ಯುವಕರನ್ನು ಅಡ್ಡಗಟ್ಟಿ ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ...

ಶ್ರೀರಂಗಪಟ್ಟಣ | ಕೆ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧ ಆಯ್ಕೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ, ಹೋಬಳಿ ದರಸಗುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ...

ಶ್ರೀರಂಗಪಟ್ಟಣ |ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ: ಪ್ರಿಯಾ ರಮೇಶ್

ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ...

ಶ್ರೀರಂಗಪಟ್ಟಣ: ಅಂಬೇಡ್ಕರ್ ಪ್ರತಿಮೆ ಸುತ್ತ ಕೇಸರಿ ಧ್ವಜ ಕಟ್ಟಲು ಸಿದ್ಧತೆ: ದಸಂಸ ನಾಯಕರ ಆಕ್ರೋಶ

ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಟಪದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶ್ರೀರಂಗಪಟ್ಟಣ