ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ತುಮಕೂರು ನಗರದ ಬಟವಾಡಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ಶ್ರೀರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡು ಶ್ರೀರಾಮನ ಭಾವಚಿತ್ರಕ್ಕೆ...
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್...
ತಮ್ಮ ಬರಹಗಳು ಮತ್ತು ಭಾಷಣಗಳ ಮೂಲಕ ಗಾಂಧೀಜಿಯವರು ರಾಮರಾಜ್ಯದ ಪರಿಕಲ್ಪನೆಯನ್ನು ವಿವರಿಸಿದ್ದಾರೆ. ಒಂದು ನಾಡಿನಲ್ಲಿ ಧರ್ಮ ಮತ್ತು ಎಲ್ಲ ಚರಾಚರ ಜೀವಿಗಳು, ಮೇಲು -ಕೀಳು, ಚಿಕ್ಕವರು-ವಯಸ್ಸಾದವರು ಯಾರೇ ಆಗಿರಲಿ ಸುಖ, ಶಾಂತಿ ಹಾಗೂ...
ಮರ್ಯಾದಾ ಪುರುಷೋತ್ತಮ ಎಂದು ಗೌರವಿಸಲ್ಪಡುವ ಶ್ರೀರಾಮ, ಗಾಂಧಿಯ ಆದರ್ಶ ಪುರುಷನಾಗಿದ್ದ. ಆ ರಾಮ, ಗಾಂಧಿ ಪ್ರಣೀತ ರಾಮ. ರಾಜ್ಯಾಧಿಕಾರ ತ್ಯಜಿಸಿ ಕಾಡಿಗೆ ಹೋದ ರಾಮ. ಗಾಂಧಿ ಕೊಂದ ಗೋಡ್ಸೆ, ಅಂದೇ ಆ ರಾಮನನ್ನೂ...
ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದ ನಯನತಾರ ಅಭಿನಯದ 'ಅನ್ನಪೂರ್ಣಿ' ತಮಿಳು ಸಿನಿಮಾವನ್ನು ಒಟಿಟಿಯಿಂದ 'ನೆಟ್‌ಫ್ಲಿಕ್ಸ್' ತೆಗೆದುಹಾಕಿದೆ. ಚಿತ್ರದ ನಿರ್ಮಾಪಕರಾದ ಝೀ ಸ್ಟುಡಿಯೋಸ್ ಸಂಸ್ಥೆ, ವಿಶ್ವ ಹಿಂದೂ ಪರಿಷತ್ ಹಾಗೂ ಆರ್‌ಎಸ್‌ಎಸ್‌ನೊಂದಿಗೆ ಕ್ಷಮೆಯಾಚಿಸಿದೆ.
“ಸಹ ನಿರ್ಮಾಪಕರಾಗಿ,...