ಸುಮಾರು 75 ಜನರನ್ನು ತುಂಬಿಕೊಂಡು ಸಾಗುತ್ತಿದ್ದ ಬಸ್ ಬಂಡೆಯಿಂದ ಪ್ರಪಾತಕ್ಕೆ ಉರುಳಿದ್ದು, ಸುಮಾರು 21 ಮಂದಿ ಸಾವನ್ನಪ್ಪಿರುವ ಘಟನೆ ಶ್ರೀಲಂಕಾದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ದಶಕಗಳಲ್ಲಿ ಶ್ರೀಲಂಕಾದಲ್ಲಿ ನಡೆದ...
ಭಾರತದ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯು ಶ್ರೀಲಂಕಾದಲ್ಲಿನ ತನ್ನ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.
ವನ್ಯಜೀವಿ, ಪ್ರಕೃತಿ ಸಂರಕ್ಷಣಾ ಸೊಸೈಟಿ...
ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಶ್ರೀಲಂಕಾ ನೌಕಾಪಡೆಯು ಸುಮಾರು 34 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಜೊತೆಗೆ ಮೂರು ಟ್ರಾಲರ್‌ಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಜನವರಿ 25...
ಅನುರ ಅವರ ರಾಜಕೀಯ ಬೆಳವಣಿಗೆಯು 1997ರಲ್ಲಿ ಜೆವಿಪಿಯ ಸಮಾಜವಾದಿ ಯುವ ಸಂಘಟನೆಯ ರಾಷ್ಟ್ರೀಯ ಸಂಘಟಕರಾಗುವುದರಿಂದ ಪ್ರಾರಂಭವಾಯಿತು. ಈ ಮೂಲಕ ಬಂದು 2000ದ ವೇಳೆಗೆ ಅವರು ಸಂಸದರಾಗುತ್ತಾರೆ. ಅಂತಿಮವಾಗಿ 2014ರಲ್ಲಿ JVPಯ ಮುಂದಾಳತ್ವ ವಹಿಸುತ್ತಾರೆ...
ಹಿಂಸಾತ್ಮಕ...
ಭಾರತ ಮತ್ತು ಚೀನಾ ನಡುವೆ ‘ಸ್ಯಾಂಡ್‌ವಿಚ್' ಆಗಲು ನಾನು ಬಯಸುವುದಿಲ್ಲ. ಆದರೆ, 2019ರಿಂದ ಶ್ರೀಲಂಕಾದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಪ್ರತಿಯೊಬ್ಬರೊಂದಿಗೆ ‘ಮೌಲ್ಯಯುತ ಪಾಲುದಾರಿಕೆ’ಯೊಂದಿಗೆ ಮುನ್ನಡೆಯುತ್ತೇವೆ ಎಂದು ಶ್ರೀಲಂಕಾದ ನೂತಕ ಅಧ್ಯಕ್ಷ ಅನುರ...