ಬೆಟ್ಟಿಂಗ್ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್-2024 ತೆರೆ ಕಂಡಿದೆ. ಐಪಿಎಲ್ ಅಂಕಪಟ್ಟಿಯಲ್ಲಿ ಆರಂಭದಿಂದಲೂ ಅಗ್ರಸ್ಥಾನದಲ್ಲೇ ಇದ್ದ ಕೆಕೆಆರ್ 3ನೇ ಬಾರಿಗೆ 'ಟ್ರೋಫಿ' ಗೆದ್ದುಕೊಂಡಿದೆ. ಅತ್ಯುತ್ತಮ ಆಟಗಾರ ಎಂಬ...
ಲೀಗ್ ಹಂತದ ಪಂದ್ಯಗಳಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿ ಸುದ್ದಿಯಾಗುತ್ತಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳು, ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರನ್ ಗಳಿಸಲು ಅಕ್ಷರಶಃ...
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಜಯಭೇರಿ ಬಾರಿಸುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು 3-1ರಿಂದ ಕೈವಶ ಮಾಡಿಕೊಂಡ ಬೆನ್ನಲ್ಲೇ ಬಿಸಿಸಿಐ, 2024 ನೇ ಸಾಲಿನ ಗುತ್ತಿಗೆ ಒಪ್ಪಂದ ಪಟ್ಟಿಯನ್ನು ಇಂದು (BCCI Central...
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಎರಡನೇ ದಿನದ ಅಂತ್ಯಕ್ಕೆ 110 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿದ್ದು, 175 ಮುನ್ನಡೆ ಸಾಧಿಸಿದೆ.
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ...
ಕೆ ಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರ ಆಟದ ನೆರವಿನೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀ ವಿರಾಮದ ವೇಳೆಗೆ 87 ಓವರ್‌ಗಳಲ್ಲಿ6 ವಿಕೆಟ್...