ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನಲ್ಲಿ ಮುಸ್ಲಿಂ ಬಾಂಧವರು ಮೀಲಾದುನ್ನಬಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ನಗರ...
ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡುತ್ತಿರುವುದರಿಂದ ಬೆಂಗಳೂರು ಪೊಲೀಸರು ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಿದ್ದಾರೆ. ಹಾಗೆಯೇ ಬದಲಿ ಮಾರ್ಗದ ಮಾಹಿತಿಯನ್ನೂ ನೀಡಿದ್ದಾರೆ.
"ವಿವಿಐಪಿಗಳು...
ಇಂದು ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಚರ್ಚ್ಗಳಲ್ಲಿ ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಶಿವಾಜಿನಗರದ ಸೇಂಟ್ ಮೇರಿಸ್ ಬೆಸಿಲಿಕಾ ಚರ್ಚ್ನಲ್ಲಿ ಶಿವಾಜಿನಗರ ಬಸ್ ನಿಲ್ದಾಣದ...
ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಆಗಸ್ಟ್ 29ರಂದು (ನಾಳೆ) ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ವಾಹನ ನಿಲುಗಡೆಯನ್ನು ಕೂಡಾ ನಿಷೇಧಿಸಲಾಗಿದೆ.
ಆಗಸ್ಟ್ 29ರಂದು ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ಕಾರಣ ಮಧ್ಯಾಹ್ನ 2 ಗಂಟೆಯಿಂದ...
ಬೆಂಗಳೂರಿನ ಲಕ್ಕಸಂದ್ರ ಸುರಂಗ ಮಾರ್ಗ, ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಬನ್ನೇರುಘಟ್ಟ ಮುಖ್ಯರಸ್ತೆಯ 'ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್' ನಡುವೆ ವಾಹನ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು...