ಬೆಂಗಳೂರನ್ನು ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಮಾಡುತ್ತೇವೆ ಎನ್ನುತ್ತಿದ್ದರೆ, ರಾಜ್ಯ ಸರ್ಕಾರ ‘ಬ್ರಾಂಡ್ ಬೆಂಗಳೂರು’ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಎರಡೂ ಸರ್ಕಾರಗಳ ಬಳಿ ಯಾವುದೇ ಪರ್ಯಾಯ ಮಾರ್ಗಗಳಿಲ್ಲ....
"ದೆಹಲಿ ದುರಂತಕ್ಕೆ ಕಾರಣಗಳನ್ನು ಹೊರಗೆ ಹುಡುಕದೆ, ಒಳಗಿನ ಹುಳುಕುಗಳನ್ನು ರೈಲ್ವೆ ಇಲಾಖೆ ಸರಿಪಡಿಸಿಕೊಳ್ಳಲಿ"
ದೆಹಲಿ ರೈಲು ನಿಲ್ದಾಣದಲ್ಲಿ ಫೆಬ್ರವರಿ 15ರ ರಾತ್ರಿ ಘಟಿಸಿದ ಕಾಲ್ತುಳಿತದಲ್ಲಿ 18 ಜೀವಗಳು ಬಲಿಯಾದವು. ಈ ಘಟನೆಗೆ ಯಾರು ಹೊಣೆ?...
ಮೋದಿ ಅವರು ಟ್ರಂಪ್ ಅವರನ್ನು ಭೇಟಿ ಮಾಡಿ, ಅವರ ಶರತ್ತುಗಳನ್ನು ಒಪ್ಪಿಕೊಂಡು ಬಂದಿದ್ದಾರೆ. ಆದರೆ ಭಾರತದಲ್ಲಿರುವ ಮೋದಿ ಭಕ್ತರು ಮೋದಿ ಮಹತ್ತರವಾದುದ್ದನ್ನು ಸಾಧಿಸಿದ್ದಾರೆ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ.
ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕ...
ಮತಗಳನ್ನು ಎಣಿಸುವಾಗ ಅನುಸರಿಸಬೇಕಾದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಮತ ಎಣಿಕೆ ಸಮಯದಲ್ಲಿ 'ಮೇಲಿನಿಂದ ಒತ್ತಡ'ವಿತ್ತು ಎಂದು ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹೆಚ್ಚಿನ ಸಿಬ್ಬಂದಿಗಳು ಹೇಳಿಕೊಂಡಿದ್ದಾರೆ.
ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆದು, ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ...
ಮದುವೆಯಾಗದೆ ಒಟ್ಟಿಗೆ ವಾಸಿಸಲು ಆಶಿಸುವ ಭಾರತೀಯ ಸಂಗಾತಿಗಳನ್ನು ತಪ್ಪಿತಸ್ಥರಂತೆ ನೋಡಲಾಗುತ್ತಿದೆ. 'ಲಿವ್-ಇನ್ ಸಂಬಂಧ'ದಲ್ಲಿ ಬದುಕುತ್ತಿರುವ ಪ್ರೇಮಿಗಳನ್ನು ಕಳಂಕಿತರಂತೆ ನೋಡಲಾಗುತ್ತಿದೆ.
ಸಮಾಜದಲ್ಲಿ ಯುವಜನರ ಪ್ರೀತಿಯನ್ನು ವಿರೋಧಿಸುವ, ಅನುಮಾನಿಸುವ ನಿಲುವು ಮತ್ತು ಧೋರಣೆ ಯಾವಾಗಲೂ ಇದ್ದೇ ಇರುತ್ತದೆ....