ದಾವಣಗೆರೆ : ಕೌಶಲ್ಯದ ನವೋದ್ಯಮ ಸ್ಥಾಪನೆ ಭವಿಷ್ಯ ನಿರ್ಮಾಣದ ಹೊಣೆ ಪದವೀಧರರದ್ದು: ರಾಜ್ಯಪಾಲ ಗೆಹ್ಲೋಟ್

"ಸುಧಾರಿತ ತಂತ್ರಜ್ಞಾನ, ದತ್ತಾಂಶ ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಬೆಳೆಸಿಕೊಂಡು ನವೋದ್ಯಮಗಳ ಸ್ಥಾಪನೆಗೆ ಮುಂದಾಗಬೇಕು. ಅಲ್ಲದೆ ಪದವೀಧರರಿಗೆ ಭವಿಷ್ಯ ನಿರ್ಮಾಣದ ಹೊಣೆಯಿದೆ" ಎಂದು ರಾಜ್ಯಪಾಲರಾದ ಥಾವರ್‌ಚಂದ್...

ಹಾವೇರಿ | ಸಮಾಜಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಶ್ಲಾಘನೀಯ: ಪ್ರೊ. ಮಂಜುನಾಥ ಹೂಗಾರ

"ಆಧುನಿಕ ಯುಗದಲ್ಲಿ ಸಮಾಜಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಶ್ಲಾಘನೀಯ" ಎಂದು ಪ್ರೊ. ಮಂಜುನಾಥ ಹೂಗಾರಹೇಳಿದರು. ಹಾವೇರಿ ಪಟ್ಟಣದ ಕೆಎಲ್ಇ ಸಂಸ್ಥೆಯ ಜಿ. ಎಚ್ ಮಹಾವಿದ್ಯಾಲಯದಲ್ಲಿ ಇಂದು ಸಮಾಜಶಾಸ್ತ್ರ ವಿಭಾಗದ ವತಿಯಿಂದ 'ಸಮಾಜ ಶಾಸ್ತ್ರೀಯ ಸಂಶೋಧನೆಯಲ್ಲಿ...

ಚಿತ್ರದುರ್ಗ | ವಚನ ಸಂಶೋಧನೆಗೆ ಜೀವನ ಮೀಸಲಿಟ್ಟ ಫ.ಗು.ಹಳಕಟ್ಟಿ; ಪ್ರಾಂಶುಪಾಲೆ ಡಾ.ಎನ್. ಮಮತಾ

ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...

ಬೆಂಗಳೂರು | ಕನ್ನಡ ಸಾರಸ್ವತ ಭೂಮಿ ಸಂಶೋಧನೆಯ ಕನ್ನೆ ನೆಲ: ನಾಡೋಜ ಪ್ರೊ. ಹಂಪ ನಾಗರಾಜಯ್ಯ

ನಮ್ಮ ಕನ್ನಡ ಸಾರಸ್ವತ ಭೂಮಿ ಯಾವತ್ತೂ ಬಂಜೆಯಲ್ಲ. ಅದು ಕಣ್ಣು ಹಾಯಿಸಿದಷ್ಟೂ ಸಂಶೋಧನೆಯ ಸಾಧ್ಯತೆಗಳತ್ತ ದಾರಿ ತೋರುವ ಕನ್ನೆ ನೆಲವಾಗಿದೆ ಎಂದು ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ನಗರದ ಕೆ...

ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ. ತಳ ಸಮುದಾಯಗಳಲ್ಲಿ ಒಂದಾದ ಅಲೆಮಾರಿ ಕುರಿಗಾಹಿ ಸಮುದಾಯವು ಅಪರೂಪದ ಸಮುದಾಯವಾಗಿದ್ದು, ಇಂತಹ ತಳಸಮುದಾಯಗಳ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಂಶೋಧನೆಯ ಆಕಾರವನ್ನು ತಾವೇ ಸೃಷ್ಟಿಸಬೇಕು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಶೋಧನೆ