ಎಲ್ಲ ವಲಯದಲ್ಲೂ ಏಕಸ್ವಾಮ್ಯ ಸೃಷ್ಟಿಸುತ್ತಿರುವ ಮೋದಿ ಸರ್ಕಾರ: ರಾಹುಲ್ ಗಾಂಧಿ

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ‘ಏಕಸ್ವಾಮ್ಯ’ವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಭಾರತದ ಆರ್ಥಿಕತೆ ನಿಯಂತ್ರಣವನ್ನು ಪುನಃ ಎಂಎಸ್‌ಎಂಇಗಳ ಕೈಗೆ ನೀಡಬೇಕೆಂದು’ ಒತ್ತಾಯಿಸಿದ್ದಾರೆ. ಸಂಸತ್ತಿನ...

ಕಾವೇರಿಸಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನ – ಧೂಳೆಬ್ಬಿಸುವ ವಂದೇ ಮಾತರಂ – ಎಸ್ ಐ ಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಮತ್ತು ವಂದೇ ಮಾತರಂ ವಿವಾದಗಳು ಸೋಮವಾರದಿಂದ ಶುರುವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ವಂದೇ ಮಾತರಂ ವಿವಾದವನ್ನು ಕೆದಕಿ ಕೋಮುವಾದಿ ಕಿಡಿ ಎಬ್ಬಿಸುವ ಆಡಳಿತ...

ಸಂಸತ್ತಿನಲ್ಲಿ ಪ್ರಧಾನಿ ಮೋದಿ ಡ್ರಾಮಾ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ ‘ಸಂಸತ್ತಿನಲ್ಲಿ ನಾಟಕ ಬೇಡ, ಕೆಲಸ ಬೇಕು’ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ...

ಇಂದಿನಿಂದ ಸಂಸತ್‌ ಅಧಿವೇಶನ ಆರಂಭ: ಎಸ್‌ಐಆರ್‌ ಚರ್ಚೆಗೆ ವಿಪಕ್ಷಗಳ ಪಟ್ಟು

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ಡಿ.1) ಆರಂಭವಾಗಲಿದ್ದು, ಡಿ.19ರವರೆಗೂ ಅಧಿವೇಶನ ನಡೆಯಲಿದೆ. ಆಡಳಿತಾರೂಢ ಎನ್‌ಡಿಎ ಕೆಲ ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದರೆ, ವಿರೋಧ ಪಕ್ಷಗಳು ಮತದಾರರಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್‌), ದೆಹಲಿ...

ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 1ರಿಂದ 19ರವರೆಗೆ ನಡೆಸಲು ಸರ್ಕಾರ ನೀಡಿದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಇಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಂಸತ್ತಿನ ಚಳಿಗಾಲದ ಅಧಿವೇಶನ