ಸಂಸತ್ ಕಲಾಪಗಳನ್ನು ಹಳೇ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ಮುನ್ನ ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರ ಒಂಟಿ ಕಾರ್ಯಕ್ರಮ ಮಂಗಳವಾರ ನಡೆದಿದೆ. ಕಾರ್ಯಕ್ರಮವು ಉಪ ರಾಷ್ಟ್ರಪತಿ ಜಗದೀಪ್ ಧಂಖರ್,...
ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್-2023 ಅನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ. ಈ ಮಸೂದೆಯಲ್ಲಿ ಪತ್ರಿಕೋದ್ಯಮದ ಮೇಲೆ ಹಲವಾರು ಷರತ್ತುಗಳನ್ನು ಸರ್ಕಾರ ವಿಧಿಸಿದೆ. ಮಸೂದೆಯನ್ನು ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್ಎಜೆ)...
ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ಮತ್ತು ಅದಾನಿ ಕುರಿತ ಹಿಂಡನ್ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಅಂಶಗಳ ತನಿಖೆಗೆ ಸಂಬಂಧಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆಗೆ ಮುಂದಾಗಿದ್ದು, ಉಭಯ ಸದನಗಳ ಕಲಾಪಗಳನ್ನು ಸೋಮವಾರ...