ಬೀದರ್‌ | ʼಕಲ್ಯಾಣ ಕರ್ನಾಟಕ ಉತ್ಸವʼ ನಮ್ಮ ರಾಷ್ಟ್ರೀಯ ಹಬ್ಬ : ಸಚಿವ ಈಶ್ವರ ಖಂಡ್ರೆ

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಗೆ ಎಷ್ಟು ಮಹತ್ವದಾಗಿದೆಯೋ ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ಉತ್ಸವಕ್ಕೂ ಅಷ್ಟೇ ಮಹತ್ವವಿದೆ. ಇದು ನಮ್ಮ ರಾಷ್ಟ್ರೀಯ ಹಬ್ಬವಾಗಿದೆ. ಈ ದಿನವನ್ನು ಆಚರಿಸುವುದು ನಮ್ಮ ಭಾಗದ ಪ್ರತಿಯೊಬ್ಬ ನಾಗರಿಕರ...

ಮೈಸೂರು ದಸರಾ | ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಸಾಂಪ್ರದಾಯಿಕ ಚಾಲನೆ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿಯಲ್ಲಿ ಮೈಸೂರು ದಸರಾ ಭಾಗವಾಗಿ ಕಾಡಿನಿಂದ ಆನೆಗಳನ್ನು ಸ್ವಾಗತಿಸಿ, ಸಾಂಪ್ರದಾಯಿಕ ಗಜಪಯಣ ಕಾರ್ಯಕ್ರಮಕ್ಕೆ ಸಚಿವರಾದ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಹಾಗೂ...

ಬೀದರ್‌ | ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಒತ್ತು ಕೊಡಿ : ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ಲಸ್ಟರ್ ರಚಿಸಿ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜಶಾಸ್ತ್ರ ವಿಷಯದ ತಜ್ಞ ಬೋಧಕರಿಂದ ಪರೀಕ್ಷೆಗೆ ಸಿದ್ಧತೆ ನಡೆಸಲು 15 ದಿನದೊಳಗೆ ಪ್ರಸ್ತಾವನೆ ಕಳಿಸಬೇಕು ಜಿಲ್ಲಾ ಉಸ್ತುವಾರಿ ಸಚಿವ...

ಹಾಸನ l ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ; ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆಯಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. “ಯಾರೇ ಕೊಲೆ, ಸುಲಿಗೆ, ದರೋಡೆಯಲ್ಲಿ...

ಬೀದರ್‌ | ಕೆಆರ್‌ಡಿಬಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಚಿವ ಈಶ್ವರ ಖಂಡ್ರೆ

ಬೀದರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಕೈಗೊಂಡ ಎಲ್ಲ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ಈಶ್ವರ್‌ ಖಂಡ್ರೆ