ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ...
ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ ಎಂದು ಸಚಿವ...
ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಎಸ್ಡಿಎಲ್ ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21 ನೂತನ ವೈವಿಧ್ಯಮಯ ಉತ್ಪನ್ನಗಳನ್ನು...
ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್...
ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ...