ಪುರುಷ ಸಲಿಂಗಿಗಳಲ್ಲಿ ‘ಏಡ್ಸ್‌’ ರೋಗ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್

ಏಡ್ಸ್‌ ರೋಗ ಹರಡುವಿಕೆಯನ್ನು ತಡೆಯಲು ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 2030ರ ವೇಳೆಗೆ 'ಎಚ್‌ಐವಿ' ಹರಡುವಿಕೆಯನ್ನು ಶೂನ್ಯಕ್ಕೆ ಇಳಿಸಲು ಪ್ರಯತ್ನಗಳು ನಡೆಯುತ್ತಿವೆ. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ 'ಪುರುಷ ಸಲಿಂಗಿ'ಗಳನ್ನು ಏಡ್ಸ್‌ ರೋಗ ಹೆಚ್ಚಳವಾಗಿದೆ...

ಔಷಧ ಕಾರಣದಿಂದ ಮರಣ ಸಂಭವಿಸಿದರೆ ಅದನ್ನು ಹಗುರವಾಗಿ ನೋಡಲು ಸಾಧ್ಯವಿಲ್ಲ: ಗುಂಡೂರಾವ್

ಔಷಧಗಳ ಕಾರಣದಿಂದ ಮರಣ ಸಂಭವಿಸಿದರೆ ಅದನ್ನು ಅಂಕಿಅಂಶ ರೀತಿ ನೋಡಲು ಸಾಧ್ಯವಿಲ್ಲ. ಒಂದೇ ಮರಣ ಸಂಭವಿಸಿದರೂ ಅದು ತಪ್ಪೇ ಆಗುತ್ತದೆ. ಉತ್ಪಾದಕರು ಸರ್ಕಾರದ ಮಾನದಂಡವನ್ನು ಸರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್...

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸಬೇಕು : ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣ ಸಮುದಾಯ ಮುಂದುವರಿದ್ದಿದ್ದರೂ ನಮ್ಮಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಹಿಂದುಳಿದಿದ್ದಾರೆ. ಅವರೆಲ್ಲರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದರು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

ಚಿಕ್ಕಮಗಳೂರು l 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಸ್ಥಾಪನೆ; ಸಚಿವ ದಿನೇಶ್ ಗುಂಡೂರಾವ್

ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಿದರು. ಚಿಕ್ಕಮಗಳೂರು ಜಿಲ್ಲೆಗೆ ಸುಮಾರು 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ...

ಜನೌಷಧಿ ಕೇಂದ್ರ ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ನಿರ್ಬಂಧ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 1,417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ದಿನೇಶ್ ಗುಂಡೂರಾವ್