ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಪಿಎಸ್ಐ ಹುದ್ದೆಗೆ ಅನುಭವವುಳ್ಳ ಮತ್ತು ಯುವ ಅಧಿಕಾರಿಗಳನ್ನು ಪರಿಗಣಿಸಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಶೇ.70:30 ಅನುಪಾತವನ್ನು ನಿಗದಿಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದರೆ ಉತ್ತರ ನೀಡುತ್ತೇವೆ. ಎಸ್ಐಟಿಯವರು ಕೋರ್ಟ್ಗೆ ಮತ್ತು ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಸದನದಲ್ಲಿ ಪ್ರಸ್ತಾಪ ಮಾಡಿದರೆ ಹೇಳುತ್ತೇವೆ. ವಸ್ತುಸ್ಥಿತಿ ಏನಿದೆ ಎಂಬುದನ್ನು ಹೇಳಬೇಕಲ್ಲ. ಇದರಲ್ಲಿ ಮುಚ್ಚುಮರೆ...
ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರು ನಗರದಲ್ಲಿ ಮಂಗಳವಾರ...
ಮನೆ ಕೆಲಸದ ಮಹಿಳೆಯನ್ನು ಅಕ್ರಮ ಬಂಧನದಲ್ಲಿಟ್ಟು ವರ್ತೂರು ಠಾಣೆ ಪೊಲೀಸರು ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಿಪಟೂರು ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಗಾಗಿ ಹೋಗಿದ್ದೆ. ಸಭೆ ಮುಗಿಸಿಕೊಂಡು...