ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ...

ಮುಡಾ‌ ಪ್ರಕರಣ | ಲೋಕಾಯುಕ್ತ ತನಿಖೆ ಸರಿ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ: ಸಚಿವ ಪರಮೇಶ್ವರ್

ಮುಡಾ‌ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಸರಿಯಾಗಿದೆ ಎಂಬ ದೃಷ್ಟಿಯಲ್ಲಿ ಕೋರ್ಟ್ ಆದೇಶ ನೀಡಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಡಾ‌ ಪ್ರಕರಣವನ್ನು ಸಿಬಿಐಗೆ ನೀಡುವಂತಹ ಅಂಶಗಳು ಇರಲಿಲ್ಲ....

ನಕ್ಸಲರು ಸಿಎಂ ಕಚೇರಿಗೆ ಬಂದು ಶರಣಾದರೆ ತಪ್ಪೇನಿದೆ? ಪರಿವರ್ತನೆಗೆ ಸರ್ಕಾರವೇ ಅವಕಾಶ ಕೊಟ್ಟಿದೆ: ಸಚಿವ ಪರಮೇಶ್ವರ್

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ? ನಕ್ಸಲರ‌ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ...

ಎಸ್‌ಸಿ-ಎಸ್‌ಟಿ ಸಮಾವೇಶ ಸಹಿಸಲ್ಲ ಎಂದು ಹೇಳಿದರೆ ಅವರಿಗೆ ಸರಿಯಾಗಿ ಉತ್ತರಿಸುತ್ತೇವೆ: ಸಚಿವ ಪರಮೇಶ್ವರ್

ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂಬುದಾಗಿ ನನಗೆ ಯಾರು ಹೇಳಿಲ್ಲ. ಒಂದು ವೇಳೆ ಸಭೆ ಮಾಡಿದರೆ ಸಹಿಸುವುದಿಲ್ಲ ಅಂತ ಯಾರಾದರು ಹೇಳಿದರೆ ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತೇವೆ. ಆ...

ಕ್ರಿಸ್ಮಸ್, ಹೊಸ ವರ್ಷಾಚರಣೆ‌ | ಪೊಲೀಸ್ ಬಂದೋಬಸ್ತ್‌ಗೆ ಸೂಚನೆ, ಸಚಿವ ಪರಮೇಶ್ವರ್ ಸಭೆ

ಬೆಂಗಳೂರು ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸೂಚಿಸಿದರು. ನಗರ ಪೊಲೀಸ್ ಆಯುಕ್ತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಚಿವ ಪರಮೇಶ್ವರ್