ಸಂಸದ ಪ್ರಜ್ವಲ್ ರೇವಣ್ಣ ವಿಚಾರವಾಗಿ ವಿದೇಶಾಂಗ ಇಲಾಖೆಗೆ ಎಸ್ಐಟಿ ಪತ್ರ ಬರೆದಿದೆ. ಪಾಸಪೋರ್ಟ್ ರದ್ದು ಮಾಡಬೇಕಾಗುತ್ತೆ. ಪಾಸ್ಪೋರ್ಟ್ ರದ್ದು ಮಾಡುವ ಅಧಿಕಾರ ಕೇಂದ್ರಕ್ಕೆ ಮಾತ್ರ ಇದೆ ಎಂದು ಗೃಹ ಸಚಿವ ಡಾ. ಜಿ....
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ...
ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೆ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ...
ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ ಪ್ರಕರಣದಲ್ಲಿ ಯಾರನ್ನೇ ಆದರೂ ಏಕಾಏಕಿ ಬಂಧಿಸಲು ಆಗುವುದಿಲ್ಲ. ಅದಕ್ಕೆ ಪುರಾವೆಗಳು ಬೇಕು. ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್...
ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಆಂಧ್ರ ಪ್ರದೇಶದಿಂದಲೂ ಬ್ಯಾಡಗಿ ಮಾರುಕಟ್ಟೆಗೆ ರೈತರು ಬರುತ್ತಾರೆ. ಸೋಮವಾರ (ಮಾ.11) ರಂದು ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ....